ಮಂಗಳೂರು | ಆಸ್ತಿ ತೆರಿಗೆ 5% ರಿಯಾಯಿತಿಗೆ ಅವಧಿ ವಿಸ್ತರಣೆ; ಜೂ. 30ರ ವರೆಗೆ ಅವಕಾಶ

Date:

ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ತೆರಿಗೆದಾರರಿಗೆ ಆಸ್ತಿತೆರಿಗೆ ಪಾವತಿಯನ್ನು ಪರಿಣಾಮಕಾರಿಯಾಗಿ ಹೆಚ್ಚಿಸುವ ಸಲುವಾಗಿ ಹಾಗೂ ಸ್ವಯಂಘೋಷಿತ ಆಸ್ತಿ ತೆರಿಗೆ ಪಾವತಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ರಾಜ್ಯದ ಮಹಾನಗರಪಾಲಿಕೆಗಳಲ್ಲಿ 2025-26ನೇ ಸಾಲಿನ ಆಸ್ತಿ ತೆರಿಗೆಯನ್ನು ಆರ್ಥಿಕ ವರ್ಷದ ಪ್ರಾರಂಭದ 30 ದಿನಗಳಲ್ಲಿ (ಏಪ್ರಿಲ್ ತಿಂಗಳಲ್ಲಿ) ಪಾವತಿ ಮಾಡಿದಲ್ಲಿ ಶೇಕಡಾ 5 ರಷ್ಟು ರಿಯಾಯಿತಿ ನೀಡಲು ಕಲ್ಪಿಸಿರುವ ಅವಕಾಶದ ಅವಧಿಯನ್ನು ಜೂನ್ 30 ರವರೆಗೆ ವಿಸ್ತರಿಸಲಾಗಿದೆ.

ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದು ಆಸ್ತಿ ತೆರಿಗೆ ಪಾವತಿಸಿ ನಗರದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಮಹಾನಗರಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು | 2010ರ ಬಜ್ಪೆ ವಿಮಾನ ದುರಂತ; ನಾಳೆ ಶ್ರದ್ಧಾಂಜಲಿ ಕಾರ್ಯಕ್ರಮ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...