ಮಂಗಳೂರು | ‘ಏಮ್ಸ್’ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಅಬ್ದುಲ್ಲಾ ಮದುಮೂಲೆ ಆಯ್ಕೆ

Date:

ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಕಡಬದ ಏಮ್ಸ್ ಎಜುಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ (ರಿ) ನ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಖ್ಯಾತ ಲೆಕ್ಕ ಪರಿಶೋಧಕ, ಸಾಮಾಜಿಕ, ಧಾರ್ಮಿಕ ಮುಂದಾಳು ಅಬ್ದುಲ್ಲಾ ಮದುಮೂಲೆ ಅವರು ಆಯ್ಕೆಯಾಗಿದ್ದಾರೆ.

ಅಬುಧಾಬಿಯ ಪ್ರತಿಷ್ಠಿತ ಕಂಪೆನಿಯ ಫೈನಾನ್ಸ್ ವಿಭಾಗದ ಉನ್ನತ ಅಧಿಕಾರಿಯಾಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿರುವ ಅಬ್ದುಲ್ಲಾ ಮಾದುಮೂಲೆಯವರು ಅಬುಧಾಬಿ ಇಂಡಿಯನ್ ಸ್ಕೂಲ್ ನ ಬೋರ್ಡ್ ಸದಸ್ಯರಾಗಿ, ಎಸ್ ಡಿ ಎಂ ಕಾಲೇಜು ಉಜಿರೆಯ ಗ್ಲೋಬಲ್ ಅಲುಮ್ಮಿ ಅಸೋಸಿಯೇಷನ್‌ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ಅಬುಧಾಬಿಯ ‘ಬ್ಯಾರೀಸ್ ವೆಲ್ಫೇರ್ ಫೋರಂ’ನ ಪ್ರಧಾನ ಕಾರ್ಯದರ್ಶಿಯಾಗಿರುವ ಅಬ್ದುಲ್ಲಾ ಮದುಮೂಲೆಯವರ ಸಾಮಾಜಿಕ ಸೇವೆಯನ್ನು ಗುರುತಿಸಿ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉಪ್ಪಿನಂಗಡಿಯ ಫೌಝಿಯಾ ಬಿ ಎಸ್ ಹಾಗೂ ಕಡಬದ ಸಮೀರಾ ಕೆ ಎ ಎಂಬ ಇಬ್ಬರು ಸ್ನೇಹಿತೆಯರು ಪ್ರಾರಂಭಿಸಿದ ಏಮ್ಸ್ ಎಜುಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ (ರಿ) ಪ್ರೌಢಶಾಲೆಯಿಂದ ಪದವಿಯವರೆಗೆ ಶಿಕ್ಷಣ ನೀಡುತ್ತಿದೆ.

ಮಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಉಪಕುಲಪತಿ ಡಾ. ಸುಬ್ರಹ್ಮಣ್ಯ ಎಡಪಡಿತ್ತಾಯ ಅವರು ಆಡಳಿತ ಮಂಡಳಿಯ ಗೌರವಾಧ್ಯಕ್ಷರಾಗಿದ್ದು, ಮಾಜಿ ಶಾಸಕಿ ಶಕುಂತಲಾ ಶೆಟ್ಟಿಯವರು ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ ಎಂದು ‘ಏಮ್ಸ್’ ಪ್ರಕಟಣೆಯಲ್ಲಿ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...