ಮಂಗಳೂರು | ‘ದಲಿತ ಸಾಹಿತ್ಯ ಅರ್ಧಶತಮಾನ’ ಶಿಬಿರಕ್ಕೆ ಅರ್ಜಿ ಆಹ್ವಾನ

Date:

ಕರ್ನಾಟಕ ಸಾಹಿತ್ಯ ಅಕಾಡೆಮಿಯು ವಿಶೇಷ ಘಟಕ ಯೋಜನೆಯಡಿ ‘ದಲಿತ ಸಾಹಿತ್ಯ ಅರ್ಧಶತಮಾನ’ ಎಂಬ ಹೆಸರಿನಲ್ಲಿ 3 ದಿನಗಳ ಅಧ್ಯಯನ ಶಿಬಿರವನ್ನು ಸೆಪ್ಟೆಂಬರ್ ತಿಂಗಳಿನಲ್ಲಿ ನಡೆಸಲು ಅರ್ಜಿ ಆಹ್ವಾನಿಸಿದೆ. ಆಸಕ್ತಿಯಿರುವ 20 ರಿಂದ 50 ವರ್ಷದ ಪರಿಶಿಷ್ಟ ಜಾತಿಗೆ ಸೇರಿದ ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: ದಕ್ಷಿಣ ಕನ್ನಡವನ್ನು ಅಪೌಷ್ಟಿಕತೆ ಮುಕ್ತ ಜಿಲ್ಲೆಯನ್ನಾಗಿ ಮಾಡಬೇಕು: ಜಿಪಂ ಸಿಇಒ ಸೂಚನೆ

ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನ. ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸಾಹಿತ್ಯ  ಅಕಾಡೆಮಿ  ವೆಬ್‍ಸೈಟ್ https://sahithyaacademy.karnataka.gov.in ಮೂಲಕ ಅರ್ಜಿ ನಮೂನೆ ಹಾಗೂ ವಿವರಗಳನ್ನು ಪಡೆದುಕೊಳ್ಳಬಹುದು ಎಂದು ಅಕಾಡೆಮಿ ರಿಜಿಸ್ಟ್ರಾರ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...