ಮಂಗಳೂರು | ಹಿಂದುಳಿದ ವರ್ಗಗಳ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

Date:

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಹಾಸ್ಟೆಲ್ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ಹಾಸ್ಟೆಲ್‍ಗಳಲ್ಲಿ (ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ಪ್ರವರ್ಗ-1, ಎಸ್.ಸಿ ಮತ್ತು ಎಸ್.ಟಿ ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ರೂ.2.50 ಲಕ್ಷ, ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ರೂ.1 ಲಕ್ಷ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿದ್ಯಾರ್ಥಿಗಳು https://shp.karnataka.gov.in/hewd ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಆಗಸ್ಟ್ 14. ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್ https://bcwd.karnataka.gov.in/ ನೋಡಬಹುದು.

ಇದನ್ನೂ ಓದಿ: ಮಂಗಳೂರು | ಸಾಹಿತ್ಯ ಕ್ಷೇತ್ರದಲ್ಲಿ ಫಗು ಹಳಕಟ್ಟಿಯವರ ಸಾಧನೆ ಅಪಾರ: ಪ್ರಭಾಕರ್‌ ನೀರುಮಾರ್ಗ

ಹೆಚ್ಚಿನ ಮಾಹಿತಿಗೆ bcwdhelpline@gmail.com ಇ-ಮೇಲ್ ಮುಂಖಾತರ ಅಥವಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ/ ತಾಲ್ಲೂಕು ಅಧಿಕಾರಿಗಳನ್ನು (ಸಹಾಯವಾಣಿ:-8050770004/ 8050770005) ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ದಕ್ಷಿಣ ಕನ್ನಡ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...