ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

Date:

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್ (ನಾಳೆ ಆಗಸ್ಟ್‌ 23) 15 ಜೋಡಿಗಳ ಸರಳ ಸಾಮೂಹಿಕ ವಿವಾಹ ಸಮಾರಂಭವನ್ನು ಹಮ್ಮಿಕೊಂಡಿದೆ.

ಬಂಟ್ವಾಳ ತಾಲೂಕಿನ ನೇರಳಕಟ್ಟೆಯ ಜನಪ್ರಿಯ ಗಾರ್ಡನ್ ಸಭಾಂಗಣದಲ್ಲಿ ಬೆಳಿಗ್ಗೆ 10.00ಕ್ಕೆ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಎಸ್‌ವೈಎಸ್‌ ದ.ಕ. ಜಿಲ್ಲಾ ಉಪಾಧ್ಯಕ್ಷ ಮೌಲಾನಾ ಸಿರಾಜುದ್ದೀನ್‌ ಸಖಾಫಿ ನಿಖಾಹ್ ನೇತ್ರತ್ವ ವಹಿಸಲಿದ್ದು, ಎಸ್‌ಕೆಎಸ್‌ಎಸ್‌ಎಫ್‌, ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ, ಮೌಲಾನಾ ಅನೀಸ್‌ ಕೌಸರಿ ವಧು ವರರಿಗೆ ಸಂದೇಶ ನೀಡಲಿದ್ದಾರೆ.

ಇದನ್ನು ಓದಿದ್ದೀರಾ? ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಲ್ ವಫಾ ಚಾರಿಟೆಬಲ್ ಟ್ರಸ್ಟ್‌ನ ಅಧ್ಯಕ್ಷ ಮುಹಮ್ಮದ್ ಹನೀಫ್ ಗೋಳ್ತಮಜಲು ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಅಬುಧಾಬಿಯ ಬ್ಯಾರೀಸ್ ವೆಲ್ಫೇರ್ ಫೋರಂನ ಅಧ್ಯಕ್ಷ ಮುಹಮ್ಮದ್ ಅಲಿ ಉಚ್ಚಿಲ್, ಬಾವಾ ಫಿಶ್‌ ಮೀಲ್‌ ಆಂಡ್‌ ಆಯಿಲ್‌ ಕಂಪೆನಿಯ ಆಡಳಿತ ನಿರ್ದೇಶಕ ರಿಯಾಝ್‌ ಎ.ಕೆ. ಬಾವಾ, ಉದ್ಯಮಿ ವಿ.ಕೆ. ಅಬ್ದುಲ್‌ ಖಾದರ್‌ ಬದ್ರಿಯಾ, ಎಕ್ಸ್‌ಪರ್ಟೈಸ್‌ ಕಂಟ್ರಾಕ್ಟಿಂಗ್‌ ಕಂಪೆನಿಯ ಉಪಾಧ್ಯಕ್ಷ ಅಬ್ದುಲ್‌ ರಹಿಮಾನ್‌ ಕರ್ನೀರೆ ಹಾಗೂ ಜನಪ್ರಿಯ ಫೌಂಡೇಶನ್‌ನ ಅಧ್ಯಕ್ಷ ಡಾ. ಅಬ್ದುಲ್‌ ಬಶೀರ್‌ ವಿ.ಕೆ. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಉಮರ್ ಯು.ಹೆಚ್. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 08 22 at 6.03.11 PM
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...