ಜ.4ರಂದು ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ: ಪ್ರಚಾರಕ್ಕೆ ಯು.ಟಿ. ಖಾದರ್ ಚಾಲನೆ

Date:

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಜನವರಿ 4ರಂದು ಗುರುಪುರ ಕೈಕಂಬದ ಮೇಘಾ ಪ್ಲಾಝಾದಲ್ಲಿ ಹಮ್ಮಿಕೊಂಡಿರುವ ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನದ ಭಿತ್ರಿಪತ್ರ ಬಿಡುಗಡೆಯ ಮೂಲಕ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಪ್ರಚಾರಕ್ಕೆ ಇಂದು ಚಾಲನೆ ನೀಡಿದರು.

ಮಂಗಳೂರು ನಗರದ ಸರ್ಕಿಟ್ ಹೌಸ್ ನಲ್ಲಿ ನಡೆದ ಸರಳ ಸಮಾರಂಭದಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಹೆಚ್., ಸದಸ್ಯರಾದ ಮುಹಮ್ಮದ್ ಅಲಿ ಉಚ್ಚಿಲ್, ಯು. ಹೆಚ್. ಖಾಲಿದ್ ಉಜಿರೆ, ಸಮ್ಮೇಳನ ಸ್ವಾಗತ ಸಮಿತಿಯ ಉಪಾಧ್ಯಕ್ಷರಾದ ಎಂ.ಜಿ. ಸಾಹುಲ್ ಹಮೀದ್, ಸಲೀಂ ಹಂಡೇಲ್ ಕಾರ್ಯದರ್ಶಿಗಳಾದ ಎಸ್.ಎಂ. ಅಝೀಝ್ ಕೈಕಂಬ, ಅಬ್ದುಲ್ ಜಲೀಲ್ ಅರಳ ಹಾಗೂ ಅಬುಧಾಬಿಯ ಬ್ಯಾರೀಸ್ ವೆಲ್ಫೇರ್ ಫೋರಂನ ಸದಸ್ಯ ಇಖ್ವಾನ್ ಅಹ್ಮದ್ ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...