ಮಂಗಳೂರು | ದ.ಕ. ಜಿಲ್ಲಾ ವಕ್ಫ್‌ ಅಧಿಕಾರಿ ಅಬೂಬಕ್ಕರ್ ಸೇವೆಯಿಂದ ನಿವೃತ್ತಿ: ಬೀಳ್ಕೊಡುಗೆ

Date:

ದಕ್ಷಿಣ ಕನ್ನಡ ಜಿಲ್ಲಾ ವಕ್ಫ್‌ ಅಧಿಕಾರಿಯಾಗಿ ಉತ್ತಮ ಸೇವೆ ಸಲ್ಲಿಸಿ ಬುಧವಾರ ಸೇವಾ ನಿವೃತ್ತಿಯಾದ ಅಬೂಬಕ್ಕರ್ ಅವರಿಗೆ ದಕ್ಷಿಣ ಕನ್ನಡ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಮಂಗಳೂರು ನಗರದ ಪಾಂಡೇಶ್ವರದಲ್ಲಿರುವ ಮೌಲಾನಾ ಆಝಾದ್ ಭವನದಲ್ಲಿ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ಮಾತನಾಡಿದ ದ.ಕ. ಜಿಲ್ಲಾ ವಕ್ಫ್‌ ಅಧಿಕಾರಿ ಅಬೂಬಕ್ಕರ್ ಅವರು, “1986ರಲ್ಲಿ ಸರ್ಕಾರಿ ಸೇವೆಗೆ ಸೇರಿದ್ದೆ. 39 ವರ್ಷಗಳ ಕಾಲ ಸರ್ಕಾರಿ ಸೇವೆ ಸಲ್ಲಿಸಿರುವುದಕ್ಕೆ ತೃಪ್ತಿ ಇದೆ. ಸಹಕಾರ ನೀಡಿದ ಎಲ್ಲ ಸಹೋದ್ಯೋಗಿಗಳಿಗೆ ಧನ್ಯವಾದ ಸಲ್ಲಿಸುತ್ತೇನೆ” ಎಂದು ತಿಳಿಸಿದರು.

wakf2

ಈ ವೇಳೆ ಮಾತನಾಡಿದ ದಕ್ಷಿಣ ಕನ್ನಡ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಿನೇಂದ್ರ ಕೋಟ್ಯಾನ್, “ಅಬೂಬಕ್ಕರ್ ಅವರು ನಮ್ಮ ಇಲಾಖೆಯಲ್ಲಿ ಅತ್ಯಂತ ಹಿರಿಯ ಉದ್ಯೋಗಿ. ಎಲ್ಲ ಸಹೋದ್ಯೋಗಿಗಳೊಂದಿಗೆ ಬಹಳ ಅನ್ಯೋತ್ಯತೆಯಿಂದ ಸೇವೆ ಸಲ್ಲಿಸಿರುವುದು ನಮಗೆ ಖುಷಿ ತಂದಿದೆ. ಅವರ ಪ್ರಾಮಾಣಿಕ ಸೇವೆಯನ್ನು ಇಲಾಖೆಯು ಶ್ಲಾಘಿಸುತ್ತದೆ. ಅವರ ನಿವೃತ್ತಿ ಜೀವನವು ಸುಖಃಕರವಾಗಿರಲಿ” ಎಂದು ಶುಭ ಹಾರೈಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ತಾಲೂಕು ವಿಸ್ತರಣಾಧಿಕಾರಿ ಫಾರೂಕ್ ಮಾತನಾಡಿ, ಅಬೂಬಕ್ಕರ್ ಅವರಿಗೆ ಶುಭಹಾರೈಸಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕೋರೆಗಾಂವ್ ಭೀಮಾ ವಿಜಯೋತ್ಸವ ಎಂಬ ದಲಿತ ಅಸ್ಮಿತೆ

ಈ ಸಂದರ್ಭದಲ್ಲಿ ದ.ಕ. ಜಿಲ್ಲಾ ವಕ್ಫ್‌ನ ಲೆಕ್ಕಪರಿಶೋಧಕ ಅನ್ವರ್ ಮುಸ್ತಫಾ, ಅಲ್ಪಸಂಖ್ಯಾತರ ಇಲಾಖೆಯ ಅಧಿಕಾರಿ ಮಂಜುನಾಥ್, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಯಶೋಧರ್, ಸಿಬ್ಬಂದಿ ಫಕೀರಪ್ಪ ಸೇರಿದಂತೆ ಸಿಬ್ಬಂದಿ ಉಪಸ್ಥಿತರಿದ್ದರು.

abubakkar
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...