ಮಂಗಳೂರು | ಹಜ್ಜ್‌ ಯಾತ್ರಿಕರ ಅನುಕೂಲಕ್ಕಾಗಿ ಜಿಲ್ಲಾ ಮಾಹಿತಿ ಕೇಂದ್ರ ಆರಂಭ

Date:

ದ.ಕ.ಜಿಲ್ಲೆಯಿಂದ ತೆರಳಲಿರುವ ಹಜ್ಜ್‌ ಯಾತ್ರಿಗಳ ಅನುಕೂಲಕ್ಕಾಗಿ ಮತ್ತು ಮಾಹಿತಿ ಒದಗಿಸುವ ಉದ್ದೇಶದಿಂದ‌ ಜಿಲ್ಲಾ ಮಾಹಿತಿ ಕೇಂದ್ರ ಮಂಗಳೂರು ಹಜ್ಜ್‌ ಕಚೇರಿಯು ಮುಡಿಪುವಿನ ಮಜ್ಲಿಸ್ ಎಜು ಪಾರ್ಕ್‌ನಲ್ಲಿ ಆರಂಭಗೊಂಡಿದೆ. ಹಜ್ ಯಾತ್ರಿಕರಿಗೆ ಗರಿಷ್ಠ ಪ್ರಮಾಣದಲ್ಲಿ ನೆರವಾಗಲು ರಾಜ್ಯ ಹಜ್ಜ್‌ ಸಮಿತಿ ಪ್ರಯತ್ನಿಸಲಿದೆ ಎಂದು ಕರ್ನಾಟಕ ರಾಜ್ಯ ಹಜ್ ಸಮಿತಿಯ ಸದಸ್ಯ ಸಯ್ಯಿದ್ ಅಶ್ರಫ್ ಅಸ್ಸಖಾಫ್ ತಂಙಳ್ ಆದೂರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾತ್ರಿಗಳು ಸಲ್ಲಿಸಿದ ದಾಖಲೆ ಪತ್ರಗಳನ್ನು ಮುಡಿಪುವಿನ ಮಾಹಿತಿ ಕೇಂದ್ರಕ್ಕೆ ತಂದುಕೊಟ್ಟರೆ, ಅದನ್ನು ರಾಜ್ಯ ಹಜ್ಜ್‌ ಸಮಿತಿಗೆ ತಲುಪಿಸಲಾಗುವುದು. ಆರೋಗ್ಯ ತಪಾಸಣೆ ಹಾಗೂ ತರಬೇತಿಯನ್ನು ಆಯೋಜಿಸಲಾಗುವುದು. ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9741770138 ಅನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು.

ಈ ಬಾರಿ ರಾಜ್ಯದಿಂದ ಹಜ್ಜ್‌ ಯಾತ್ರೆಗೆ 8697 ಮಂದಿ ಆಯ್ಕೆಯಾಗಿದ್ದು, ದ.ಕ ಜಿಲ್ಲೆಯ 1,078, ಉಡುಪಿಯ 116, ಕೊಡಗು ಜಿಲ್ಲೆಯ 101 ಮಂದಿ ಇದ್ದಾರೆ. ಜಿಲ್ಲೆಯ 251, ಉಡುಪಿಯ 22 ಹಾಗೂ ಕೊಡಗು ಜಿಲ್ಲೆಯ 25 ಸೇರಿದಂತೆ ರಾಜ್ಯದ 2,310 ಮಂದಿ ವೆಯ್ಟಿಂಗ್ ಲಿಸ್ಟ್‌ನಲ್ಲಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಂಗಳೂರಿನಲ್ಲಿ ಹಜ್ಜ್‌ ಭವನ ನಿರ್ಮಿಸಲು ಸರ್ಕಾರ ಹಲವು ವರ್ಷಗಳ ಹಿಂದೆಯೇ ಅನುದಾನ ಮಂಜೂರು ಮಾಡಿದ್ದರೂ ನಿವೇಶನ ಅಂತಿಮಗೊಳಿಸುವುದು ವಿಳಂಬವಾಗಿತ್ತು. ಇದೀಗ ಉದ್ದೇಶಿತ ನಿವೇಶನಕ್ಕೆ ಸಂಬಂಧಿಸಿದ ಸಮಸ್ಯೆ ಇತ್ಯರ್ಥಗೊಂಡಿದ್ದು, ಶೀಘ್ರದಲ್ಲೇ ಹಜ್ ಭವನ ನಿರ್ಮಾಣ ಕಾಮಗಾರಿ ಆರಂಭವಾಗಲಿದೆ ಎಂದರು.

ಇದನ್ನು ಓದಿದ್ದೀರಾ? ಜಮ್ಮು ಕಾಶ್ಮೀರ ಮುಖ್ಯಮಂತ್ರಿಯಾಗಿ ಒಮರ್‌ ಅಬ್ದುಲ್ಲಾ ಪ್ರಮಾಣ ವಚನ ಸ್ವೀಕಾರ

ಕರ್ನಾಟಕ ರಾಜ್ಯ ಹಜ್ ಸಮಿತಿ ಮಾಜಿ ಸದಸ್ಯ ಕೆ.ಎಂ.ಅಬೂಬಕ್ಕರ್ ಸಿದ್ದೀಕ್ ಮೋಂಟುಗೋಳಿ, ಬಾಳೆಪುಣಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಬಶೀರ್ ಮುಡಿಪು ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...