ಮಂಗಳೂರು | ಸಾಹಿತ್ಯ ಕ್ಷೇತ್ರದಲ್ಲಿ ಫಗು ಹಳಕಟ್ಟಿಯವರ ಸಾಧನೆ ಅಪಾರ: ಪ್ರಭಾಕರ್‌ ನೀರ್ಮಾರ್ಗ

Date:

ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಫಗು ಹಳಕಟ್ಟಿಯವರದ್ದು ಅದ್ವಿತೀಯ ಸಾಧನೆ. ವಚನ ಸಾಹಿತ್ಯದಲ್ಲಿ ಬಹಳಷ್ಟು ಶ್ರಮಿಸಿದವರು. ಅವರ ಜನ್ಮದಿನವನ್ನು ವಚನ ಸಾಹಿತ್ಯ ಸಂರಕ್ಷಣಾ ದಿನವನ್ನಾಗಿ ಆಚರಿಸುತ್ತಿರುವುದು ನಮ್ಮ ಸೌಭಾಗ್ಯ ಎಂದು ಮಂಗಳೂರಿನ ಮ್ಯಾಪ್ಸ್ ಸಂಸ್ಥೆಯ ಉಪಪ್ರಾಂಶುಪಾಲ ಡಾ. ಪ್ರಭಾಕರ್ ನೀರ್‍ಮಾರ್ಗ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮ್ಯಾಪ್ಸ್ ಕಾಲೇಜು ಮಂಗಳೂರು ಇವರ ಸಹಕಾರದೊಂದಿಗೆ ಖ್ಯಾತ ವಚನ ಸಾಹಿತಿ, ಕವಿ ಸಂಶೋಧಕ ಫಗು ಹಳಕಟ್ಟಿಯವರ ಜನ್ಮದಿನವನ್ನು ಮ್ಯಾಪ್ಸ್ ಪಿ.ಯು ಕಾಲೇಜಿನಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮ್ಯಾಪ್ಸ್ ಪಿ.ಯು ಕಾಲೇಜಿನ ಪ್ರಾಂಶುಪಾಲೆ ಅಶ್ವಿನಿ ಕುಮಾರಿ ಮಾತನಾಡಿ, ಹಳಕಟ್ಟಿಯವರ ಸಾಹಿತ್ಯಿಕ ಕೊಡುಗೆಗಳು ಅನನ್ಯ. ಅವರು ಹಾಕಿಕೊಟ್ಟಿರುವ ಹಾದಿಯಲ್ಲಿ ಇಂದಿನ ಯುವ ಸಮುದಾಯ ಸಾಗಬೇಕು. ಅವರ ಬದುಕು ಹಾಗೂ ಸಾಧನೆಗಳು ಇಂದಿನವರೆಗೆ ಮಾದರಿಯಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಮಂಗಳೂರು | ಕಟ್ಟಡ ನಿರ್ಮಾಣಕ್ಕೆ ಪೂರಕವಾಗಿ ಕರಾವಳಿ ಮರಳು ನೀತಿ ಜಾರಿಗೆ ಬರಲಿ: ವಸಂತ ಆಚಾರಿ

ಕಾರ್ಯಕ್ರಮದಲ್ಲಿ ಪದುವಾ ಕಾಲೇಜಿನ ಸಹಾಯಕಿ ಪ್ರಾಧ್ಯಾಪಕಿ ಅಕ್ಷತಾ ಶೆಟ್ಟಿ, ಕನ್ನಡ ಹಾಗೂ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...