ಮಂಗಳೂರು | ಮೀನು ರಫ್ತು ಕಂಪನಿಯಲ್ಲಿ ಭಾರೀ ಬೆಂಕಿ ಅವಘಡ; 10 ಕೋಟಿ ರೂ. ಮೌಲ್ಯದ ಸೊತ್ತು ನಷ್ಟ

Date:

rದಲ್ಲಿ ಕಾರ್ಯಾಚರಿಸುತ್ತಿದ್ದ ಮೀನು ರಫ್ತು ಘಟಕದ ಕಂಪನಿಯಲ್ಲಿ ಭಾನುವಾರ ಮಧ್ಯಾಹ್ನ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, 10 ಕೋಟಿ ರೂ. ಮೌಲ್ಯದ ಸೊತ್ತು ನಷ್ಟವಾಗಿರುವುದಾಗಿ ತಿಳಿದುಬಂದಿದೆ.

ಸುರತ್ಕಲ್‌ನ ಕಾಟಿಪಳ್ಳದಲ್ಲಿರುವ ಅಥೆಂಟಿಕ್ ಓಷಿಯನ್ ಟ್ರೆಷರ್‌(AOT) ಎಂಬ ಕಂಪನಿಯಲ್ಲಿ ಈ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ.

ಕಂಪನಿಯ ಕೋಲ್ಡ್ ಸ್ಟೋರೇಜ್ ಘಟಕ ಮತ್ತು ಕಟ್ಟಿಂಗ್ ವಿಭಾಗದಲ್ಲಿ ಭಾನುವಾರ ದುರಸ್ತಿ ಕಾರ್ಯ ನಡೆಯುತ್ತಿತ್ತು. ಈ ವೇಳೆ ಕೋಲ್ಡ್ ಸ್ಟೋರೆಜ್ ಘಟಕದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಂಪನಿಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿರುವ ಕಾರಣ ಸಿಬ್ಬಂದಿಗಳು ಯಾರೂ ಇರಲಿಲ್ಲ. ಹಾಗಾಗಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಈ ಬೆಂಕಿ ಅವಘಡ ಘಟನೆಯಿಂದಾಗಿ ಸುಮಾರು 10 ಕೋಟಿ ರೂ. ಮೌಲ್ಯದ ಮತ್ಸ್ಯ ಉತ್ಪನ್ನಗಳು ಬೆಂಕಿಗಾಹುತಿಯಾಗಿವೆ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಜು.18ರಂದು ಪ್ರತಿಭಟನೆ: ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ

ಬೆಂಕಿ ಅವಘಡದ ವಿಷಯ ತಿಳಿಯುತ್ತಿದ್ದಂತೆಯೇ ಕೈಗಾರಿಕಾ ವಲಯದಲ್ಲಿರುವ ಎಂಆರ್‌ಪಿಎಲ್, ಗೇಲ್ ಇಂಡಿಯಾ ಕಂಪನಿಗಳ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದವು. ಅಥೆಂಟಿಕ್ ಓಷನ್ ಟ್ರೆಷರ್ ಕಂಪೆನಿಯು ಮೀನುಗಳನ್ನು ಸ್ವಚ್ಛಗೊಳಿಸಿ ಮಾಂಸದ ರೂಪಕ್ಕೆ ತಂದು ಅದನ್ನು 10 ಕೆ.ಜಿ. ಯ ಪ್ಯಾಕೆಟ್ ಗಳನ್ನಾಗಿ ಮಾಡಿ ವಿದೇಶಗಳಿಗೆ ರಫ್ತು ಮಾಡುವ ಕಂಪೆನಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...