ಮಂಗಳೂರು | ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ ಉಚಿತ ಕೌಶಲ್ಯ ತರಬೇತಿ

Date:

ಮಂಗಳೂರಿನ ಕದ್ರಿ ಹಿಲ್ಸ್‌ನಲ್ಲಿರುವ ಮಹಿಳಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಹಾಗೂ ಕಾರ್ಕಳ ಪಾಲಿಟೆಕ್ನಿಕ್ ಆವರಣದಲ್ಲಿರುವ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆಜಿಟಿಟಿಐ) ವಿಸ್ತರಣಾ ಕೆಂದ್ರದಲ್ಲಿ ವಿವಿಧ ಅಲ್ಪಾವಧಿ ಕೌಶಲ್ಯ ತರಬೇತಿಗಳಿಗೆ ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕೆಜಿಟಿಟಿಐಯಲ್ಲಿ ಸಿಸ್ಕೊ ಸರ್ಟಿಫೈಡ್ ನೆಟ್‍ವರ್ಕ್ ಅಸೋಸಿಯೇಟ್ (ಸಿಸಿಎನ್‌ಎ), ಸಿಸ್ಕೊ ಐಟಿ ಎಸೆನ್ಸಿಯಲ್ಸ್, ಬೇಸಿಕ್ ವೆಲ್ಡಿಂಗ್, ಟಿಗ್ ವೆಲ್ಡಿಂಗ್, ಮಿಗ್ ವೆಲ್ಡಿಂಗ್, ರೆಫ್ರಿಜರೇಶನ್ ಮತ್ತು ಏರ್ ಕಂಡೀಷನಿಂಗ್, ಟ್ಯಾಲಿ ಇಆರ್ಪಿ/ಪ್ರೈಮ್ ಸೇರಿದಂತೆ ವಿವಿರಧ ಕೋರ್ಸುಗಳು ಲಭ್ಯವಿದೆ.‌

ಅರ್ಹ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಮಂಗಳೂರು ಅಥವಾ ಕಾರ್ಕಳದಲ್ಲಿರುವ ಕೆಜಿಟಿಟಿಐ ಕಚೇರಿಯಿಂದ ಅರ್ಜಿ ಪಡೆದು ತರಬೇತಿಗೆ ಹೆಸರು ನೊಂದಾಯಿಸಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೆಚ್ಚಿನ ಮಾಹಿತಿಗೆ ದೂ.ಸಂ: 0824-2211477, 8277741731ನ್ನು ಸಂಪರ್ಕಿಸಬಹುದು ಎಂದು ಕೆಜಿಟಿಟಿಐ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು | ಮಹಾನಗರ ಪಾಲಿಕೆಯ ಮಾಜಿ ಉಪ ಮೇಯರ್ ಮುಹಮ್ಮದ್ ಕುಂಜತ್ತಬೈಲ್ ನಿಧನ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...