ಮಂಗಳೂರು | ಅಲ್ಪಸಂಖ್ಯಾತರ ಸೇವಾ ಸಂಸ್ಥೆಗಳಿಗೆ ಅನುದಾನ: ಅರ್ಜಿ ಆಹ್ವಾನ

Date:

ವೃದ್ಧಾಶ್ರಮ/ ಅನಾಥಾಶ್ರಮ ಮತ್ತು ಎಚ್.ಐ.ವಿ./ಏಡ್ಸ್ ನಿರ್ಗತಿಕರ ಕೇಂದ್ರ ಮತ್ತು ಖಾಸಗಿ ಹಾಸ್ಟೆಲ್ ನಡೆಸುತ್ತಿರುವ ಮುಸ್ಲಿಂ, ಕ್ರಿಶ್ಚಿಯನ್ ಮತ್ತು ಜೈನ್ ಸೇವಾ ಸಂಸ್ಥೆಗಳಿಗೆ ಸಂಸ್ಥೆಗಳಲ್ಲಿ ಕನಿಷ್ಠ 25 ಫಲಾನುಭವಿಗಳಿಗಿಂತ ಹೆಚ್ಚಿರುವ ಸಂಸ್ಥೆಗಳಿಂದ ಆಹಾರ, ಔಷಧಿ ಮತ್ತು ಇತರ ವೆಚ್ಚಗಳಿಗೆ ಮತ್ತು ಖಾಸಗಿ ವಸತಿ ನಿಲಯಗಳಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳಿಗೆ ಆಹಾರ ವೆಚ್ಚವನ್ನು ನೀಡುವ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: ಮಂಗಳೂರು | ಕಾಣಿಕೆ ಹುಂಡಿಯಿಂದ ಹಣ ಕಳವು: ಮೂವರ ಬಂಧನ

ಹೆಚ್ಚಿನ ಮಾಹಿತಿಗೆ ಪಾಂಡೇಶ್ವರ ಓಲ್ಡ್ ಕೆಂಟ್ ರಸ್ತೆಯ ಮೌಲಾನಾ ಆಝಾದ್ ಭವನದಲ್ಲಿರುವ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಯವರ ಕಚೇರಿ (ದೂರವಾಣಿ ಸಂಖ್ಯೆ 0824-2211078/ 2433078)  ಅಥವಾ ಆಯಾಯ ತಾಲೂಕಿನ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...