ಮಂಗಳೂರು | ವಿಪರೀತ ಮಳೆಯಿಂದ ರಾಜ ಕಾಲುವೆಯ ತಡೆಗೋಡೆ ನಾಶ: ಕೂಡಲೇ ದುರಸ್ತಿಗೆ ಕಾಂಗ್ರೆಸ್ ಆಗ್ರಹ

Date:

ಮಂಗಳೂರು ನಗರದ ಜಪ್ಪಿನಮೊಗರು ಪ್ರದೇಶದ ನಾಗಲ್ಲು ಉರುಂಡೆತೋಟ ಪ್ರದೇಶದಲ್ಲಿ ವಿಪರೀತ ಮಳೆಯಿಂದ ರಾಜ ಕಾಲುವೆಯ ತಡಗೋಡೆ ನಾಶವಾಗಿದ್ದು, ಕೂಡಲೇ ಇದರ ದುರಸ್ತಿ ಕಾರ್ಯ ನಡೆಯಬೇಕೆಂದು ಜಪ್ಪಿನಮೊಗರು ಕಾಂಗ್ರೆಸ್ ವಾರ್ಡ್ ಅಧ್ಯಕ್ಷ ಸುಧಾಕರ್.ಜೆ. ಆಗ್ರಹಿಸಿದ್ದಾರೆ.

ಮಂಗಳೂರಿನ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಗಲ್ಲು ಗಣೇಶನಗರ, ಹೊಯ್ಗೆ ಬಝಾರ್, ವೈದ್ಯನಾಥ ನಗರ, ಬಜೆಹಿತ್ತಲು, ಅಂಗಡಿಮಾರು. ಪ್ರದೇಶಗಳಿಗೆ ಕೃತಕ ನೆರೆ ಬಂದು ಸಂಪೂರ್ಣ ಜಪ್ಪಿನಮೊಗರು ಗ್ರಾಮವೇ ಜಲಾವೃತಗೊಂಡು ಅಪಾರ ಪ್ರಮಾಣದ ಸೊತ್ತುಹಾನಿ ಉಂಟಾದ ಬಗ್ಗೆ ಹಾಗೂ ಸ್ಥಳೀಯ ಶಾಸಕರು ಹಾಗೂ ನಿಕಟಪೂರ್ವ ಕಾರ್ಪೊರೇಟರ್ ಜವಾಬ್ದಾರಿಯಿಂದ ನುಣಚಿಕೊಳ್ಳುವ ನೆಪದಲ್ಲಿ ಪತ್ರಿಕೆ ಮತ್ತು ಟಿ.ವಿ ಮಾಧ್ಯಮಗಳಿಗೆ ಅಸಂಬದ್ಧ ಹೇಳಿಕೆಗಳನ್ನು ಖಂಡಿಸುತ್ತೇನೆ ಎಂದರು.

ಇದನ್ನು ಓದಿದ್ದೀರಾ? ಮಂಗಳೂರು | ಪ್ರಾಪರ್ಟಿ ಕಾರ್ಡ್ ಮಾಡಿಸಲು ಲಂಚ: ಇಬ್ಬರು ಲೋಕಾಯುಕ್ತ ಬಲೆಗೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ 20-25 ದಿನಗಳಿಂದ ನಿರಂತರ ಸುರಿಯುತ್ತಿರುವ ಮಳೆಯಿಂದ ಕಂಕನಾಡಿ ಪಂಪ್‌ವೆಲ್, ಎಕ್ಕೂರು ಮುಖಾಂತರ ಜಪ್ಪಿನಮೊಗರು ಪ್ರದೇಶದಲ್ಲಿ ಹಾದುಹೋಗುವ ರಾಜ ಕಾಲುವೆ ನಾಗಲ್ಲು ಉರುಂಡೆತೋಟ ಎಂಬಲ್ಲಿ ಸುಮಾರು 25 ಮೀಟರ್ಗಳಷ್ಟು ತಡೆಗೋಡೆ ಸಂಪೂರ್ಣ ಕೊಚ್ಚಿ ಹೋಗಿದೆ. ಇದರಿಂದಾಗಿ ಜಪ್ಪಿನಮೊಗರು ಗ್ರಾಮದ ಹಲವಾರು ಪ್ರದೇಶಗಳು ಜಲಾವೃತಗೊಂಡು ಅಲ್ಲಿರುವ ಮನೆ ಅಂಗಡಿಗಳಿಗೆ ನೀರು ನುಗ್ಗಿ ಲಕ್ಷಾಂತರ ಮೌಲ್ಯದ ಬೆಲೆಬಾಳುವ ವಸ್ತುಗಳು ನಷ್ಟವಾಗಿದೆ. ಕಳೆದ 15 ದಿನಗಳಲ್ಲಿ ಮೂರು ನಾಲ್ಕು ಬಾರಿ ನೆರೆ ಉಂಟಾಗುತ್ತ ಇದೆ . ಈ ಕೃತಕ ನೆರೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಕೂಡಲೇ ಶಾಶ್ವತ ತಡೆಗೋಡೆ ನಿರ್ಮಾಣ ಆಗಬೇಕೆಂದು ಅವರು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...