ಮಂಗಳೂರು | ಜ. 9ರಂದು ಪತ್ರಕರ್ತ ಮೊಹಮ್ಮದ್‌ ಝುಬೇರ್‌ ನಗರಕ್ಕೆ

Date:

ರಾಜ್ಯಕ್ಕೆ ಕರ್ನಾಟಕವೆಂದು ಹೆಸರಾಗಿ 50 ವರ್ಷಗಳು ಕಳೆದಿರುವ ಹಿನ್ನೆಲೆಯಲ್ಲಿ ಈದಿನ.ಕಾಮ್‌ ಡಿಜಿಟಲ್‌ ಮಾಧ್ಯಮ ಸಂಸ್ಥೆಯು ಪ್ರಕಟಿಸಿರುವ ʼನಮ್ಮ ಕರ್ನಾಟಕ–ನಡೆದ 50 ಹೆಜ್ಜೆ… ಮುಂದಿನ ದಿಕ್ಕುʼ ಎಂಬ ವಿಶೇಷ ಸಂಚಿಕೆ ಮತ್ತು ಈದಿನ ನ್ಯೂಸ್‌ ಆ್ಯಪ್‌ ಬಿಡುಗಡೆ ಸಮಾರಂಭಕ್ಕೆ ಪತ್ರಕರ್ತ ಮೊಹಮ್ಮದ್‌ ಝುಬೇರ್‌ ಆಗಮಿಸುತ್ತಿದ್ದಾರೆ.

ಮಂಗಳೂರು ನಗರದ ಬಲ್ಮಠದ ಕರ್ನಾಟಕ ಥಿಯೋಲಾಜಿಕಲ್‌ ಕಾಲೇಜು ಆವರಣದಲ್ಲಿರುವ ಬಿಷಪ್‌ ಜತ್ತನ್ನ ಸಭಾಂಗಣದಲ್ಲಿ ಜನವರಿ 9ರ ಗುರುವಾರ ಸಾಯಂಕಾಲ 4ಕ್ಕೆ ನಡೆಯಲಿರುವ ವಿಶೇಷ ಸಂಚಿಕೆ ಮತ್ತು ಈದಿನ ನ್ಯೂಸ್‌ ಆ್ಯಪ್‌ ಬಿಡುಗಡೆ ಸಮಾರಂಭದಲ್ಲಿ, ಆಲ್ಟ್‌ ನ್ಯೂಸ್‌ನ ಸಹ ಸಂಸ್ಥಾಪಕ, ಪತ್ರಕರ್ತ ಮೊಹಮ್ಮದ್‌ ಝುಬೇರ್‌ ವಿಶೇಷ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ.

ವಿಶೇಷ ಸಂಚಿಕೆ

ಕರ್ನಾಟಕ ಥಿಯೋಲಾಜಿಕಲ್‌ ಕಾಲೇಜಿನ ಪ್ರಾಶುಪಾಲ ರೆ. ಡಾ. ಎಚ್ ಎಂ ವಾಟ್ಸನ್‌ ಈದಿನ ನ್ಯೂಸ್‌ ಆ್ಯಪ್‌ ಬಿಡುಗಡೆ ಮಾಡಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ವಿಜಯಪುರ | ಜ.9ರಂದು ಅಕ್ಕಮಹಾದೇವಿ ಮಹಿಳಾ ವಿವಿಯ 16ನೇ ಘಟಿಕೋತ್ಸವ

ಈದಿನ ಸಂಸ್ಥೆಯ ಸಮುದಾಯ ವಿಭಾಗದ ಮುಖ್ಯಸ್ಥ ಡಾ. ವಾಸು ಹೆಚ್ ವಿಯವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಎಂ ದೇವದಾಸ್, ಸಾಮಾಜಿಕ ಕಾರ್ಯಕರ್ತೆ ವಿದ್ಯಾ ದಿನಕರ್‌, ಅನುಪಮ ಮಹಿಳಾ ಮಾಸಿಕದ ಸಂಪಾದಕಿ ಶಹನಾಝ್‌ ಎಂ ಮತ್ತು ಡೀಡ್ಸ್‌ ಸಂಸ್ಥೆಯ ಸಮಾಜ ಸೇವಕಿ ಜೆಸಿಂತಾ ಪಿರೇರಾ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...