ಮಂಗಳೂರು | ʼಮಿಲೇನಿಯಮ್ ಮೈನಾʼ ಬಿರುದು ಮುಡಿಗೇರಿಸಿಕೊಂಡ ಕೊಂಕಣ್ ಮೈನಾ ಮೀನಾ ರೆಬಿಂಬಸ್‌

Date:

ಸಂಗೀತ ಕ್ಷೇತ್ರದಲ್ಲಿ ಸಾವಿರಾರು ಹಾಡುಗಳನ್ನು ರಚಿಸಿ, ಗಾಯನ ಮಾಡಿ ಲಕ್ಷಾಂತರ ಜನರ ಮನ ಗೆದ್ದ ಅಂತಾರಾಷ್ಟ್ರೀಯ ಪ್ರಸಿದ್ಧ ಗಾಯಕಿ ಕೊಂಕಣ್ ಮೈನಾ ಮೀನಾ ರೆಬಿಂಬಸ್ ಇವರಿಗೆ ಮಿಲೇನಿಯಮ್ ಮೈನಾ ಬಿರುದು ನೀಡಿ ಗೌರವಿಸಲಾಯಿತು.

“ನಮ್ಮ ಮಾತೃಭಾಷೆಯನ್ನು ಎಂದಿಗೂ ಮರೆಯದೆ, ಸಂಗೀತದ ಮೂಲಕ ಸಮಾಜ ಸೇವೆ ಮಾಡಿದ ಲಿಯೋ ರಾಣಿಪುರಾ ತಮ್ಮ ಗಾಯನದ ಮೂಲಕ ಎಲ್ಲರ ಹೃದಯಗಳನ್ನು ಗೆದ್ದಿದ್ದು ಶ್ಲಾಘನೀಯ ಎಂದು ಇನ್ಫೆಂಟ್ ಮೇರಿ ದೇವಾಲಯ ಬಜ್ಜೋಡಿಯ ಪ್ರಧಾನ ಧರ್ಮ ಗುರು ವಂದನೆಯ ಫಾ. ಡೊಮಿನಿಕ್ ವಾಸ್ ಹೇಳಿದರು.

ಸಂದೇಶ ಕಲಾ ಕೇಂದ್ರ ಬಜ್ಜೋಡಿ ಮಂಗಳೂರು ಸಭಾಗೃಹದಲ್ಲಿ ನಡೆದ ಲಿಯೋ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಮ್ಯೂಸಿಕಲ್ ಧಮಾಕಾ 99 ಮ್ಯೂಸಿಕಲ್ ಕನ್ಸರ್ಟ್ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುಮಾರು 10 ಕಲಾವಿದರಿಂದ ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಯಿತು.

ಇದನ್ನೂ ಓದಿ: ಮಂಗಳೂರು | ವಕ್ಫ್ ತಿದ್ದುಪಡಿ ಮಸೂದೆ ಹಿಂಪಡೆಯಲು ಖಾಝಿ, ಉಲಮಾಗಳ ಆಗ್ರಹ

ಈ ಸಂದರ್ಭ ದೆಹಲಿಯ ಫಾರ್ಚೂನ್ ಲೈಫ್ ವೆಲ್ತ್ ಪ್ರೈವೇಟ್ ಲಿಮಿಟೆಡ್ ನಿರ್ದೇಶಕ ಮತ್ತು ಪಿಟಿಐ ಕನ್ಸಲ್ಟೆಂಟ್ ಬಾಂಬೆ ಮಾಲಿಕರಾದ ಜೋಸೆಫ್ ಎಲಿಯಾಸ್ ಮೀನೆಜಸ್, ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಅಧ್ಯಕ್ಷರು ರೋನ್ಸ್ ಬಂಟ್ವಾಳ್, ಸೂಕ್ತ ಮೀಡಿಯಾ ನೆಟ್ ವರ್ಕ್ ವ್ಯವಸ್ಥಾಪಕ ನಿರ್ದೇಶಕ ಜೋನ್ ವಿಲ್ಸನ್ ಲೋಬೊ, ಮಂಗಳೂರಿನ ಖ್ಯಾತ ಕೊಂಕಣಿ ನಾಟಕ ಬರಹಗಾರ, ನಿರ್ದೇಶಕ ರಾದ ನಟ, ಕಾಮಿಡಿ ಕಿಂಗ್ ಪ್ರಸಿದ್ಧರಾದ ಫ್ರಾನ್ಸಿಸ್ ಫೆರ್ನಾಂಡಿಸ್ ಕಾಸ್ಸಿಯಾ, ಲಿಯೋ ಚಾರಿಟಬಲ್ ಟ್ರಸ್ಟ್ ಸಂಸ್ಥೆಯ ಟ್ರಸ್ಟಿ ಹಾಗೂ ಸ್ಥಾಪಕ ಲಿಯೋ ರಾಣಿಪುರ, ಸಹ ಸಂಚಾಲಕ ಸ್ಟಾನ್ಲಿ ಬಂಟ್ವಾಳ್, ಕಾರ್ಯದರ್ಶಿ ಆಲ್ವಿನ್ ಪ್ರಶಾಂತ್, ಕೋಶಾಧಿಕಾರಿ ರೋಷನ್ ಕ್ರಾಸ್ತಾ, ಟ್ರಸ್ಟಿ ಮೇಬುಲ್ ಡಿಕುನ್ನ, ಕಾರ್ಯದರ್ಶಿ ಲಿ‍ಸ್ಟನ್ ಡಿಸೋಜ, ರವಿರಾಜ್ ಡಿಸೋಜ, ರೋಷನ್ ಕ್ರಾಸ್ತಾ, ಪ್ರೀತಮ್ ಮತ್ತಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...