ಮಂಗಳೂರು | ಕೂಳೂರು ಸೇತುವೆ ದುರಸ್ತಿ; ವಾಹನ ಸಂಚಾರ ಪುನರಾರಂಭ

Date:

ಎರಡು ದಿನಗಳ ಸಂಚಾರ ದಟ್ಟಣೆ ಬಳಿಕ ಈಗ ಕೂಳೂರು ಸೇತುವೆಯಲ್ಲಿ ವಾಹನ ಸಂಚಾರ ಪುನರಾರಂಭವಾಗಿದ್ದರಿಂದ ವಾಹನ ಸವಾರರು ಮತ್ತು ಸಾರ್ವಜನಿಕರು ನಿಟ್ಟುಸಿರು ಬಿಟ್ಟಿದ್ದಾರೆ.

ಕುಳೂರು ಸೇತುವೆಯಲ್ಲಿ ಜುಲೈ 22ರಂದು ವಾಹನ ದಟ್ಟಣೆ ಕಂಡು ಬಂದಿತ್ತು. ಅಲ್ಲದೇ ಜುಲೈ 23ರಂದು ಇಡೀ ದಿನ ಕೊಟ್ಟಾರ-ಪಣಂಬೂರು ಮಾರ್ಗದಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ವಾಹನಗಳ ಸಂಚಾರವನ್ನು ಸುಗಮಗೊಳಿಸಲು ಸಾಧ್ಯವಾಗದೆ ಇತ್ತ ಪೊಲೀಸರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು.

ಇದನ್ನೂ ಓದಿ: ಬೆಳ್ತಂಗಡಿ | ವರದಕ್ಷಿಣೆ ಕಿರುಕುಳ: ಪತ್ನಿ ಕೊಲೆಗೆ ಯತ್ನ, ಪತಿಯ ಬಂಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೇತುವೆಯಲ್ಲಿ ಸರಿಯಾದ ಕ್ಯೂರಿಂಗ್ ಖಚಿತ ಪಡಿಸಿಕೊಳ್ಳಲು ಅಂಚುಗಳ ಮೇಲೆ ಕಾಂಕ್ರೀಟ್ ಪದರಗಳನ್ನು ಹಾಕಲಾಗಿದ್ದು, ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದೆ. ಹೀಗಾಗಿ ಈ ಭಾಗದಲ್ಲಿ ವಾಹನಗಳು ನಿಧಾನವಾಗಿ ಚಲಿಸಬೇಕಾಗಿದೆ.

ಸೇತುವೆಯ ಎರಡೂ ಬದಿಗಳಲ್ಲಿರುವ ಸಂಪರ್ಕ ರಸ್ತೆಗಳಲ್ಲಿ ಇಂಟರ್‌ಲಾಕ್‌ ಅಳವಡಿಸಲಾಗಿದೆ. ಅದರೂ ಸೇತುವೆಯಲ್ಲಿ ಇನ್ನೂ ಹಲವಾರು ಗುಂಡಿಗಳು ಹಾಗೇ ಇವೆ. ಮಳೆಗಾಲ ಮುಗಿದ ಬಳಿಕ ಸೇತುವೆಯ ಮೇಲ್ಮಯನ್ನು ಮತ್ತೆ ದುರಸ್ತಿ ಮಾಡಲಾಗುವುದು ಎಂದು ಹೆದ್ದಾರಿ ಪ್ರಾಧಿಕಾರದ ಮೂಲಗಳೂ ಸ್ವಪ್ಟಪಡಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...