ಮಂಗಳೂರು | ಏ.19ರಂದು ಮಹಾನಟಿ-2 ಆಡಿಷನ್

Date:

ಹಲವಾರು ಹೆಣ್ಣುಮಕ್ಕಳ ನಟಿಯಾಗುವ ಕನಸನ್ನು ನನಸಾಗಿಸಲು ಕಿರುತೆರೆಯ ರಿಯಾಲಿಟಿ ಶೋ ʼಮಹಾನಟಿ ಸೀಸನ್ 2ʼಗೆ ಆಡಿಷನ್ ಆರಂಭವಾಗಿದೆ.

ಮಂಗಳೂರಿನ ಪದವಿನಂಗಡಿಯ ಕೆನರಾ ವಿಕಾಸ ಪ್ರೀ ಯೂನಿವರ್ಸಿಟಿ ಕಾಲೇಜಲ್ಲಿ ಏ.19ರಂದು ಬೆಳಗ್ಗೆ 9 ಗಂಟೆಯಿಂದ ಆಡಿಷನ್ ನಡೆಯಲಿದೆ. 18 ರಿಂದ 28 ವರುಷದ ಒಳಗಿನ ಕಲಾಸಕ್ತ ಯುವತಿಯರು ಭಾಗವಹಿಸಬಹುದು. ಪಾಸ್ಪೋರ್ಟ್ ಸೈಜ್ ಫೋಟೋ ಮತ್ತು ಅಡ್ರೆಸ್ ಪ್ರೂಫ್ ಮತ್ತು 2 ನಿಮಿಷಗಳ ಎರಡು ಭಾವನೆಗಳುಳ್ಳ ನಟನೆಯ ತುಣುಕನ್ನು ಅಭ್ಯಾಸ ಮಾಡಿಕೊಂಡು ಬರಬೇಕು. ಇನ್ನು ಜೀ಼ ಕನ್ನಡ ವಾಹಿನಿಯಲ್ಲಿ ಆಡಿಷನ್‌ಗಳಿಗೆ ಯಾವುದೇ ರೀತಿಯ ಶುಲ್ಕ ಕಟ್ಟುವಂತಿಲ್ಲ ಎಂದು ವಾಹಿನಿ ತಿಳಿಸಿದೆ.

ಮಹಾನಟಿ ಸೀಸನ್ 1 ಈಗಾಗಲೇ ಯಶಸ್ವಿಯಾಗಿದ್ದು, ವಿಜೇತೆ ಪ್ರಿಯಾಂಕಾ ಆಚಾರ್ ಬೆಳ್ಳಿತೆರೆಯಲ್ಲಿ ತಮ್ಮ ಚೊಚ್ಚಲ ನಟನೆಯನ್ನು ಆರಂಭಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...