ಮಂಗಳೂರು | ಗ್ಯಾರಂಟಿ ಯೋಜನೆ ಫಲಾನುಭವಿಗಳ ಬೃಹತ್ ಸಮಾವೇಶ

Date:

ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕಲ್ಲಾಪು ಯೂನಿಟಿ ಹಾಲ್‌ನಲ್ಲಿ ಸ್ಪೀಕರ್ ಯು.ಟಿ.ಖಾದರ್ ಅವರ ಅಧ್ಯಕ್ಷತೆಯಲ್ಲಿ,‌ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭಿಗಳ ಬೃಹತ್ ಸಮಾವೇಶ ನಡೆದಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಕಂದಾಯ ಸಚಿವ ಕೃಷ್ಣ ಬೈರೇಗೌಡ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಮಂಜುನಾಥ್  ಭಂಡಾರಿ, ಮಾಜಿ ಶಾಸಕರಾದ ಶಕುಂತಲಾ ಶೆಟ್ಟಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸದಾಶಿವ ಉಳ್ಳಾಲ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಮತಾ ಗಟ್ಟಿ, ಜಿಲ್ಲಾಧಿಕಾರಿ ಮುಲ್ಲೈಮುಗಿಲನ್, ಜಿ.ಪಂ ಸಿಇಒ ಡಾ. ಆನಂದ್, ಅಪರ ಜಿಲ್ಲಾಧಿಕಾರಿ ಸಂತೋಷ್ ಕುಮಾರ್, ಸಹಾಯಕ ಆಯುಕ್ತ ಹರ್ಷವರ್ಧನ್, ತಹಸೀಲ್ದಾರ್ ಪುಟ್ಟ ರಾಜು, ಉಲ್ಲಾಳ ಪೌರಾಯುಕ್ತ ವಾಣಿ ಆಳ್ವ ಸಿಡಿಪಿಒ ಶೈಲಾ ವೇದಿಕೆಯಲ್ಲಿದ್ದರು.

ಸಹಾಯಕ ಆಯುಕ್ತ ಹರ್ಷವರ್ಧನ್ ಸ್ವಾಗತಿಸಿದರು. ಉಲ್ಲಾಳ ಪೌರಾಯುಕ್ತ ವಾಣಿ ಆಳ್ವ ವಂದಿಸಿದರು. ಸರ್ಕಾರದ ಐದು ಯೋಜನೆಗಳ ಫಲಾನುಭವಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...