ಮಂಗಳೂರು | ಎನ್ ಅಮೀನ್ ಪಕ್ಕಲಡ್ಕರ ಆನೆ ಬಂತೊಂದಾನೆ ಕಥಾ ಸಂಕಲನ ಬಿಡುಗಡೆ

Date:

ಮಂಗಳೂರಿನ ಹಿರಿಯ ಬರಹಗಾರರು ಭಾರತ್ ಸೋಷಿಯಲ್ ವೆಲ್ಫೇರ್ ಆಂಡ್ ಟ್ರಸ್ಟ್ ಅಧ್ಯಕ್ಷ‌ ಎನ್ ಅಮೀನ್ ಪಕ್ಕಲಡ್ಕ ‌ಅವರ ಮೊದಲ ಕಥಾ ಸಂಕಲನ‌ “ಆನೆ ಬಂತೊಂದಾನೆ” ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಿತು.

ಮಂಗಳೂರು ವಿಶ್ವವಿದ್ಯಾಲಯ ಕೊಣಾಜೆಯಲ್ಲಿ ನಡೆದ 27ನೇ ಕನ್ನಡ ಸಾಹಿತ್ಯ ಸಮ್ಮೇಳನದ ಮೊದಲ ದಿನದಂದು ಕುಲಸಚಿವ ರಾಜು ಮೊಗವೀರ ಕೆಎಎಸ್ ಹಾಗೂ ಸಮ್ಮೇಳನದ ಅಧ್ಯಕ್ಷ ಡಾ. ಪ್ರಭಾಕರ ಶಿಶಿಲ ಅವರು ನಿರ್ವಹಿಸಿದರು.

ಎನ್ ಎನ್ ಅಮೀನ್ ಪಕ್ಕಲಡ್ಕರ ಆನೆ ಬಂತೊಂದಾನೆ ಪುಸ್ತಕ 1

ಈ ಸುದ್ದಿ ಓದಿದ್ದೀರಾ? ಕತಾರ್‌ನ ʼತುಳು ಜಾತ್ರೆʼಯಲ್ಲಿ ಮಿಂಚಿದ ಬಿಲ್ಲವಾಸ್ ಕತಾರ್‌ನ ‘ಅಮ್ಮನ ತಮ್ಮನ’ ತಂಡ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಸಾಪ ದ.ಕ ಜಿಲ್ಲಾ ಅಧ್ಯಕ್ಷ ಎಂ ಪಿ ಶ್ರೀನಾಥ್ ಮಂಗಳೂರು ಮಹಿಳಾ ಸಭಾ ಅಧ್ಯಕ್ಷೆ ವಿಜಯಲಕ್ಷ್ಮೀ ಬಿ ಶೆಟ್ಟಿ, ಪ್ರಕಾಶಕ ಕೊಲ್ಲೂರು ನಾಗೇಶ್, ಉಳ್ಳಾಲ ತಾಲೂಕು ಅಧ್ಯಕ್ಷ ಪ್ರೊ. ಧನಂಜಯ ಕುಂಬ್ಳೆ, ಪ್ರೊ. ಮೋಹನ್ ಕುಂಟಾರ್, ಪ್ರೊ. ಸೋಮಣ್ಣ ಹೊಂಗಳ್ಳಿ, ಸ್ಮಿತಾ ಅಮೃತ ರಾಜ್ ಸಂಪಾಜೆ, ರೇಣುಕಾ ಸುಧೀರ್ ಅರಸಿನಮಕ್ಕಿ, ಪುಸ್ತಕ ಬಿಡುಗಡೆ ಸಮಿತಿಯ ಸಂಚಾಲಕ ಅಶೀರುದ್ದೀನ್ ಸಾರ್ತಬೈಲ್ ಸೇರಿದಂತೆ ಮೊದಲಾದವರು ಇದ್ದರು.

ಕಸಾಪ ದ.ಕ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಪುಷ್ಪರಾಜ್ ಕೆ ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...