ಮಂಗಳೂರು | ಪೆಟ್ರೋಲ್‌ ಬಂಕ್‌ನಲ್ಲಿ ಕ್ಯೂಆರ್‌ ಕೋಡ್‌ ಬದಲಿಸಿ ಮಾಲೀಕರಿಗೆ ವಂಚನೆ; ಕೊನೆಗೂ ಸಿಕ್ಕಿಬಿದ್ದ ಕಿಲಾಡಿ!

Date:

ಪೆಟ್ರೋಲ್‌ ಬಂಕ್​ನಲ್ಲಿ ತನ್ನದೇ ಕ್ಯೂಆರ್‌ ಕೋಡ್‌ ಇಟ್ಟು ಮಾಲೀಕರಿಗೆ ವಂಚಿಸುತ್ತಿದ್ದ ಖತರ್ನಾಕ್ ಸಿಬ್ಬಂದಿಯೊಬ್ಬ ಸಿಕ್ಕಿಬಿದ್ದಿದ್ದು, ಮಂಗಳೂರು ಪೊಲೀಸರು ಆತನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಈ ವಂಚನೆ ಪ್ರಕರಣ ಬೆಳಕಿಗೆ ಬಂದಿದ್ದು, ಮಾಲೀಕರ ದೂರಿನ ಮೇರೆಗೆ ಆತನ ಬಂಧನವಾಗಿದೆ.

ಬಂಗ್ರಕುಳೂರು ಬಳಿಯ ರಿಲಯನ್ಸ್‌ ಔಟ್‌ಲೆಟ್‌ನಲ್ಲಿ 15 ವರ್ಷಗಳಿಂದ ಸೂಪರ್‌ವೈಸರ್‌ ಆಗಿ ಕೆಲಸ ಮಾಡುತ್ತಿದ್ದ ಬಜ್ಪೆ ನಿವಾಸಿ ಮೋಹನದಾಸ್‌ ಬಂಧಿತ ಆರೋಪಿ. ಈತ 2 ವರ್ಷಗಳಿಂದ ಕ್ಯೂಆರ್‌ ಕೋಡ್‌ ಬದಲಿಸಿದ್ದ. ಪರಿಣಾಮ ಗ್ರಾಹಕರ ಪಾವತಿ ಹಣವೆಲ್ಲಾ ಆತನ ಖಾತೆಗೆ ಜಮೆಯಾಗುತ್ತಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಬಿಬಿಎಂಪಿ | ಕ್ಯೂಆರ್‌ ಕೋಡ್‌ ಸ್ಕ್ಯಾನ್ ಮಾಡಿ; ಸಮಸ್ಯೆ ಹೇಳಿಕೊಳ್ಳಿ

2020ರ ಮಾರ್ಚ್‌ 10ರಿಂದ 2022ರ ಜುಲೈ 31ರವರೆಗೆ ಸುಮಾರು ₹58 ಲಕ್ಷ ರೂಪಾಯಿ ವಂಚಿಸಿದ್ದಾನೆಂದು ಮ್ಯಾನೇಜರ್‌ ಸಂತೋಷ್‌ ಮ್ಯಾಥ್ಯೂ, ಮಂಗಳೂರಿನ ಸೈಬರ್‌ ಕ್ರೈಂ ಮತ್ತು ಎಕನಾಮಿಕ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...