ಮಂಗಳೂರು | ಇಡಿ ಅಧಿಕಾರಿ ಸೋಗಿನಲ್ಲಿ ದರೋಡೆ; ಆರೋಪಿಯ ಬಂಧನ

Date:

ಇಡಿ ಅಧಿಕಾರಿಗಳ ಸೋಗಿನಲ್ಲಿ ಮಂಗಳೂರಿನ ವಿಟ್ಲ ಬೋಳಂತೂರಿನ ಉದ್ಯಮಿಯೊಬ್ಬರ ಮನೆಯಲ್ಲಿ ಲಕ್ಷಾಂತರ ಹಣ ದೋಚಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೇರಳದ ಕೊಲ್ಲಂ ಜಿಲ್ಲೆಯ ನಿವಾಸಿ ಅನಿಲ್‌ ಫರ್ನಾಂಡಿಸ್‌ (49) ಬಂಧಿತ ಆರೋಪಿ.

ಅಂತರಾಜ್ಯ ದರೋಡೆಕೋರ ಅನಿಲ್‌ನಿಂದ ಸುಮಾರು ₹5 ಲಕ್ಷ ನಗದು, ಕೃತ್ಯಕ್ಕೆ ಬಳಸಿದ್ದ ಎರ್ಟಿಗಾ ಕಾರು, ನಕಲಿ ನಂಬರ್ ಪ್ಲೇಟ್‌ನ್ನು ವಶಕ್ಕೆ ಪಡೆಯಲಾಗಿದೆ.

ಈ ಸುದ್ದಿ ಓದಿದ್ದೀರಾ?:ಮಂಗಳೂರು | ಬ್ಯಾಂಕ್ ದರೋಡೆ ಪ್ರಕರಣ: ತಪ್ಪಿಸಿಕೊಳ್ಳಲೆತ್ನಿಸಿದ ಆರೋಪಿಗೆ ಪೊಲೀಸರಿಂದ ಗುಂಡೇಟು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜನವರಿ 03 ರಂದು ರಾತ್ರಿ ವಿಟ್ಲ ಪೊಲೀಸ್‌ ಠಾಣಾ ವ್ಯಾಪ್ತಿಯ ಬೋಳಂತೂರು ನಾರ್ಶ ಎಂಬಲ್ಲಿ ಉದ್ಯಮಿಯೊಬ್ಬರ ಮನೆಗೆ 6 ಜನ ಅಪರಿಚಿತರು ನುಗ್ಗಿ, ಮನೆಯ ಶೋಧ ನಡೆಸಿ, ಸುಮಾರು 30 ಲಕ್ಷ ನಗದನ್ನು ದೋಚಿ ಪರಾರಿಯಾಗಿದ್ದರು. ಘಟನೆ ಕುರಿತು ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಆರೋಪಿಗಳ ಪತ್ತೆಗಾಗಿ ನಾಲ್ಕು ವಿಶೇಷ ತನಿಖಾ ತಂಡ ರಚಿಸಲಾಗಿತ್ತು. ಇದೀಗ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದ್ದು, ಉಳಿದ ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...