ಮಂಗಳೂರು | ಎಸ್‌ಐಓದಿಂದ ‘ಮಾದರಿ ಶಿಕ್ಷಕ ಪೈಗಂಬರ್ ಮುಹಮ್ಮದ್ (ಸ)’ ಅಭಿಯಾನಕ್ಕೆ ಚಾಲನೆ

Date:

ಪ್ರವಾದಿ ಮುಹಮ್ಮದ್ (ಸ) ರ ಜನ್ಮ ತಿಂಗಳ ಪ್ರಯುಕ್ತ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಶನ್(ಎಸ್‌ಐಓ) ದಕ್ಷಿಣ ಕನ್ನಡ ಘಟಕದಿಂದ ‘ಮಾದರಿ ಶಿಕ್ಷಕ ಪೈಗಂಬರ್ ಮುಹಮ್ಮದ್ (ಸ)’ ಅಭಿಯಾನಕ್ಕೆ ಚಾಲನೆ ಮಂಗಳೂರು ನಗರದ ಬಂದರ್‌ನಲ್ಲಿರುವ ಹಿದಾಯತ್ ಸೆಂಟರ್‌ನಲ್ಲಿ ಚಾಲನೆ ನೀಡಲಾಯಿತು.

ಜಮಾಅತೆ ಇಸ್ಲಾಮೀ ಹಿಂದ್, ಮಂಗಳೂರು ಉತ್ತರ ಅಧ್ಯಕ್ಷರಾದ ಸಿಎ ಇಸ್ಹಾಕ್ ಪುತ್ತೂರು ಪೋಸ್ಟರ್‌ ಬಿಡುಗಡೆ ಮಾಡುವ ಮೂಲಕ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಒಬ್ಬ ಉತ್ತಮ ಶಿಕ್ಷಕನಿಂದ ಒಂದು ಪೀಳಿಗೆ ಆರೋಗ್ಯಕರವಾಗಿ ಬದಲಾವಣೆಯಾಗುತ್ತದೆ. ಒಂದು ಪೀಳಿಗೆ ಬದಲಾವಣೆಯಾದರೆ ಒಂದು ಸಮಾಜ ಹಿತವಾಗುತ್ತದೆ. ಒಂದು ಸಮಾಜ ಹಿತವಾದರೆ ಒಂದು ದೇಶ ಶ್ರೇಷ್ಠವಾಗುತ್ತದೆ. ಪ್ರವಾದಿ ಮುಹಮ್ಮದ್ (ಸ) ಬದುಕಿನ ಎಲ್ಲ ರಂಗಗಳಲ್ಲೂ ಮಾರ್ಗದರ್ಶಕರಾಗಿದ್ದಾರೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಸ್‌ಐಓ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಕಾರ್ಯದರ್ಶಿ ಹುನೈನ್ ಹುಸೇನ್ ಮಾತನಾಡುತ್ತಾ, ” ಪ್ರವಾದಿ ಮುಹಮ್ಮದ್ (ಸ) ಶಿಕ್ಷಣ ಸೇರಿದಂತೆ ಬದುಕಿನ ಎಲ್ಲ ರಂಗಗಳಲ್ಲೂ ಮಾರ್ಗದರ್ಶಕರಾಗಿದ್ದಾರೆ. ಈ ನಿಟ್ಟಿನಲ್ಲಿ ಪೈಗಂಬರ್ ಮುಹಮ್ಮದ್ (ಸ) ಜನ್ಮ ತಿಂಗಳ ಪ್ರಯುಕ್ತ ಮಾದರಿ ಶಿಕ್ಷಕ ಪೈಗಂಬರ್ ಮುಹಮ್ಮದ್(ಸ) ಎಂಬ ಅಭಿಯಾನವನ್ನು ಹಮ್ಮಿಕೊಂಡಿದೆ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಬೆಳ್ತಂಗಡಿ | ಸೆ.7: ಜಮಾಅತೆ ಇಸ್ಲಾಮೀ ಹಿಂದ್‌ನಿಂದ ‘ಧಾರ್ಮಿಕ ಸೌಹಾರ್ದ; ಸವಾಲುಗಳು ಮತ್ತು ಅವಕಾಶ’ ವಿಚಾರಗೋಷ್ಠಿ

ಈ ಸಂದರ್ಭದಲ್ಲಿ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಶನ್(ಎಸ್‌ಐಓ) ಕರ್ನಾಟಕ ರಾಜ್ಯ ಸಲಹಾ ಸಮಿತಿ ಸದಸ್ಯ ಝಮೀರ್ ಪಕ್ಕಲಡ್ಕ, ಎಸ್‌ಐಓ ಮಂಗಳೂರು ನಗರ ಅಧ್ಯಕ್ಷರಾದ ಮುಬಶ್ಶಿರ್ ಝಹೂರ್, ಎಸ್‌ಐಓ ಜಿಲ್ಲಾ ಮುಖಂಡರಾದ ಹಸನ್ ಮುಜಾಹಿದ್, ಮುಹಮ್ಮದ್ ಇಸ್ಮಾಯೀಲ್ ಅರ್ಫ್, ಶಯಾನ್ ಹನೀಫ್, ಸಿನಾಫ್ ಬೆಂಗ್ರೆ ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...