ಮಂಗಳೂರು | ರಾಜ್ಯ ರ‍್ಯಾಂಕಿಂಗ್‌ ಬ್ಯಾಡ್ಮಿಂಟನ್ ಜು.27 ರಿಂದ ಆರಂಭ

Date:

ಕರ್ನಾಟಕ ರಾಜ್ಯ ಬ್ಯಾಡ್ಮಿಂಟನ್ ಸಂಸ್ಥೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಬ್ಯಾಡ್ಮಿಂಟನ್ ಸಂಸ್ಥೆ ನಡೆಸುತ್ತಿರುವ ರಾಜ್ಯ ರ‍್ಯಾಂಕಿಂಗ್‌ ಬ್ಯಾಡ್ಮಿಂಟನ್ ಪಂದ್ಯಾವಳಿಗಳು ಜುಲೈ 27 ರಿಂದ ಆಗಸ್ಟ್ 2 ರವರೆಗೆ ಮಂಗಳೂರು ನಗರದ ಉರ್ವಸ್ಟೋರ್‌ನ ಹೊಸ ಕ್ರೀಡಾ ಸಂಕಿರ್ಣದಲ್ಲಿ ಜರುಗಲಿದೆ. ಮುಕ್ತ ಹಾಗೂ 19 ವರ್ಷದೊಳಗಿನವರ ವಿಭಾಗಗಳಲ್ಲಿ ಪಂದ್ಯಗಳು ನಡೆಯಲಿವೆ.

ಇದನ್ನೂ ಓದಿ: ಕುಪ್ಪೆಪದವಿನಲ್ಲೊಂದು ಸೌಹಾರ್ದತೆಯ ಸಂಕೇತ; ಧರ್ಮ ಬದಿಗಿಟ್ಟು ಸೋದರತೆ ಸಾರಿದ ಮಸೀದಿ

ಪುರುಷರ ವಿಭಾಗದಲ್ಲಿ ಬೆಂಗಳೂರಿನ ಅಭಿನವ್ ಗರ್ಗ್ ಅಗ್ರ ಶ್ರೇಯಾಂಕ ನೀಡಿದ್ದು ಬೆಂಗಳೂರಿನ ಅಶ್ವತಿ ವರ್ಗೀಸ್ ಅವರಿಗೆ ಮಹಿಳೆಯರ ಮುಕ್ತ ವಿಭಾಗದಲ್ಲಿ ಮೊದಲ ಶ್ರೇಯಾಂಕ ನೀಡಲಾಗಿದೆ. ಮಹಿಳೆಯರ 19 ವರ್ಷದೊಳಗಿನವರ ವಿಭಾಗದಲ್ಲಿ ಅಂತರರಾಷ್ಟ್ರೀಯ ಆಟಗಾರ್ತಿ ದಿವ್ಯಾ ಭೀಮಯ್ಯ ಮೊದಲ ಶ್ರೇಯಾಂಕ ಹೊಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

19 ವರ್ಷದೊಳಗಿನ ಮಹಿಳೆಯರ ವಿಭಾಗದಲ್ಲಿ ಲಕ್ಷ್ಯ ರಾಜೇಶ್ ಮತ್ತು ದಿವ್ಯಾ ಭೀಮಯ್ಯ ಗಮನ ಸೆಳೆಯಲಿದ್ದಾರೆ. ಮುಕ್ತ ಪುರುಷರ ವಿಭಾಗದಲ್ಲಿ ರುದ್ರ ಶಾಹಿ, 19 ವರ್ಷದೊಳಗಿನವರ ವಿಭಾಗದಲ್ಲಿ ಹಾರ್ದಿಕ್ ದಿವ್ಯಾಂಶ್ ಕೂಡ ಸ್ಪರ್ಧೆಯಲ್ಲಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...