ಮಂಗಳೂರು | ಸುರತ್ಕಲ್ ಫಾಝಿಲ್ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜಾಮೀನು

Date:

  • ಐದು ಮತ್ತು ಏಳನೇ ಆರೋಪಿಗಳಿಬ್ಬರಿಗೆ ಜಾಮೀನು
  • 2022ರ ಜು. 28ರಂದು ಕೊಲೆಗೀಡಾಗಿದ್ದ ಯುವಕ ಫಾಝಿಲ್

ಮಂಗಳೂರು ನಗರದ ಸುರತ್ಕಲ್ ಮಂಗಳಪೇಟೆ ನಿವಾಸಿ ಫಾಝಿಲ್ ಕೊಲೆ ಪ್ರಕರಣದಲ್ಲಿ ಐದನೇ ಮತ್ತು ಏಳನೇ ಆರೋಪಿಗಳಿಗೆ ರಾಜ್ಯ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ.

ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆನ್ನಲಾದ ಐದನೇ ಆರೋಪಿ ಶ್ರೀನಿವಾಸ್‌ ಎಚ್‌. ಮತ್ತು ಆರೋಪಿಗಳು ಪರಾರಿಯಾಗಲು ಕಾರು ನೀಡಿದ್ದ ಆರೋಪ ಎದುರಿಸುತ್ತಿದ್ದ ಅಜಿತ್‌ ಕ್ರಾಸ್ತಾ ಎಂಬ ಇಬ್ಬರಿಗೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ.

2022ರ ಜುಲೈ 28ರಂದು ರಾತ್ರಿ ಸುರತ್ಕಲ್ ಮಾರುಕಟ್ಟೆಯಲ್ಲಿ ಮಂಗಳಪೇಟೆ ನಿವಾಸಿ ಫಾಝಿಲ್‌ ಅವರನ್ನು ಕಾರಿನಲ್ಲಿ ಹೊಂಚು ಹಾಕಿ ಬಂದಿದ್ದ ದುಷ್ಕರ್ಮಿಗಳ ತಂಡ ತಲವಾರುಗಳಿಂದ ಮಾರಣಾಂತಿಕ ದಾಳಿ ಮಾಡಿ ಪರಾರಿಯಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾರ್ವಜನಿಕರು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದರಾದರೂ ಅಷ್ಟರಲ್ಲಾಗಲೇ ಫಾಝಿಲ್‌ ಮೃತಪಟ್ಟಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಸುರತ್ಕಲ್‌ ಪೊಲೀಸರು ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...