ಮಂಗಳೂರು | ಬಂಟ್ವಾಳ ತಾಲೂಕಿನ ಶಾಲೆ, ಕಾಲೇಜುಗಳಿಗೆ ಇಂದು ರಜೆ

Date:

ಬಂಟ್ವಾಳ ತಾಲ್ಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ತಾಲ್ಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ದಿನಾಂಕ 04.07.2025 ರಂದು ತಹಶೀಲ್ದಾರರು ಮತ್ತು ಬಂಟ್ವಾಳ ತಾಲ್ಲೂಕು ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಅರ್ಚನಾ ಭಟ್ ರವರು ರಜೆ ಘೋಷಿಸಿದ್ದಾರೆ.

ಇದನ್ನೂ ಓದಿ: ಪುತ್ತೂರು ಪ್ರೇಮ ವಂಚನೆ| ಸಂತ್ರಸ್ತೆ ಮನೆಗೆ ಮಂಗಳೂರಿನ ಮಹಿಳಾ ಸಂಘಟನೆಗಳ ನಿಯೋಗ ಭೇಟಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...