ಮಂಗಳೂರು | ತುಳು ಕ್ಯಾಲೆಂಡರ್ ಬಿಡುಗಡೆ

Date:

ತುಳು ತಿಂಗಳುಗಳ ಹೆಸರಿನೊಂದಿಗೆ ತುಳುನಾಡಿನ ಹಬ್ಬ ಹರಿದಿನಗಳ ಮಾಹಿತಿಯುಳ್ಳ ‘ತುಳು ಕಾಲ ಕೋಂದೆ’ ಎಂಬ ತುಳು ಕ್ಯಾಲೆಂಡರ್ ಅನ್ನು ಶನಿವಾರದಂದು ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಅವರು ಮಂಗಳೂರಿನಲ್ಲಿ ಬಿಡುಗಡೆ ಮಾಡಿದರು.

ಮಂಗಳೂರಿನ ಕದ್ರಿಯಲ್ಲಿರುವ ಸರ್ಕ್ಯೂಟ್‌ ಹೌಸ್‌ನಲ್ಲಿ ಸರಳ ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್, ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಟ್ಯಾನಿ ಆಳ್ವಾರೀಸ್, ಬ್ಯಾರಿ ಅಕಾಡೆಮಿ ಅಧ್ಯಕ್ಷ ಉಮರ್ ಯು.ಹೆಚ್, ಸೋಮೇಶ್ವರ ಪುರಸಭೆ ಸದಸ್ಯ ದೀಪಕ್ ಪಿಲಾರ್ ಉಪಸ್ಥಿತರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಡಿ. 29: ರಾಜ್ಯದ ಹಲವೆಡೆ ಈ ದಿನ.ಕಾಮ್‌ನಿಂದ ‘ನಮ್ಮ ಕರ್ನಾಟಕ, ನಡೆದ 50 ಹೆಜ್ಜೆ-ಮುಂದಿನ ದಿಕ್ಕು’ ವಿಶೇಷ ಸಂಚಿಕೆ ಬಿಡುಗಡೆ

‘ತುಳು ಕಾಲ ಕೋಂದೆ’ ಹೆಸರಿನಲ್ಲಿ ಕಳೆದ 12 ವರ್ಷಗಳಿಂದ ತುಳು ಕ್ಯಾಲೆಂಡರ್ ಪ್ರಕಟಿಸುತ್ತಿರುವ ಪ್ರವೀಣ್ ರಾಜ್ ಎಸ್.ರಾವ್ ಹಾಗೂ ಅವರ ಬಳಗದವರಾದ ಉದಯಾನಂದ ಬರ್ಕೆ, ವಿವೇಕ್ ಆಚಾರ್ಯ ಈ ಸಂದರ್ಭದಲ್ಲಿ ಭಾಗವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...