ಮಂಗಳೂರು | ವಾಲ್ಮೀಕಿಯಂತೆ ಸ್ವಾಭಿಮಾನಿ ಬದುಕು ನಮ್ಮದಾಗಬೇಕು: ಪ್ರತಾಪ್ ಸಿಂಹ ನಾಯಕ್

Date:

ಆದಿಕವಿ ಮಹರ್ಷಿ ವಾಲ್ಮೀಕಿ ಅವರು ನಮಗೆಲ್ಲ ಆದರ್ಶಪ್ರಾಯರು. ಅವರಂತೆ ಸ್ವಾಭಿಮಾನಿ ಬದುಕು ನಮ್ಮದಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಂಯುಕ್ತವಾಗಿ ನೇತ್ರಾವತಿ ಸಭಾಂಗಣದಲ್ಲಿ ಆಯೋಜಿಸಿದ್ದ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ‌ ಮಾತನಾಡಿದ ಅವರು, “ವಾಲ್ಮೀಕಿಯನ್ನು ನಾವು ಭಾವನಾತ್ಮಕವಾಗಿ ಕಟ್ಟಿಕೊಳ್ಳಬೇಕು. ಅವರ ರಾಮಾಯಣ ಮಹಾಕಾವ್ಯದ ಸಾಧನೆ ಇಡೀ ಜನಾಂಗಕ್ಕೆ ಪ್ರೇರಣೆ ಆಗಬೇಕು. ತಳ ಸಮುದಾಯಗಳು ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ, ಶೈಕ್ಷಣಿಕವಾಗಿ ಬೆಳೆದು ಬರಬೇಕು. ಈ ನಿಟ್ಟಿನಲ್ಲಿ ನಾವೆಲ್ಲರೂ ಜಾಗೃತರಾಗಬೇಕು” ಎಂದರು.

ಮೂಲ್ಕಿ ಸರಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಡಾ. ವಾಸುದೇವ ಬೆಳ್ಳೆ ಅವರು ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಬದುಕು ಕುರಿತು ವಿಶೇಷ ಉಪನ್ಯಾಸ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಮಂಗಳೂರು | ಸಾಮಾಜಿಕ ಜವಾಬ್ದಾರಿ ಕವಿಗಳ ಆಶಯವಾಗಬೇಕು: ಬಹುಭಾಷಾ ಕವಿ ವಿಲ್ಸನ್ ಕಟೀಲ್

ಕಾರ್ಯಕ್ರಮದಲ್ಲಿ ತುಳು ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ, ಅಪರ ಜಿಲ್ಲಾಧಿಕಾರಿ ರಾಜು, ಜಿ ಪಂ ಉಪ ಕಾರ್ಯದರ್ಶಿ ಜಯಲಕ್ಷ್ಮಿ, ಡಿಸಿಪಿ ಮಿಥುನ್, ಎ ಎಸ್ ಪಿ ಅನಿಲ್, ಡಿಡಿಪಿಐ ಶಶಿಧರ್, ಕೈಗಾರಿಕೆ ಜಂಟಿ ನಿರ್ದೇಶಕ ಗೋಕುಲ್ ದಾಸ್ ನಾಯಕ್, ಸುರೇಶ ಅಡಿಗ, ಐಟಿಡಿಪಿ ಯೋಜನಾ ಸಮನ್ವಯಾಧಿಕಾರಿ ಬಸವರಾಜು ಹಾಗೂ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...