ಮಂಗಳೂರು | ಗುಂಪು ಹತ್ಯೆ ಘಟನೆಯ ಬೆನ್ನಲ್ಲೇ ರೌಡಿಶೀಟರ್‌ನ ಕೊಲೆ

Date:

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಕುಡುಪು ಮೈದಾನದಲ್ಲಿ ಅಪರಿಚಿತ ವಲಸೆ ಕಾರ್ಮಿಕನ ಹತ್ಯೆಗೈದಿದ್ದ ಘಟನೆ ಇನ್ನೂ ಸುದ್ದಿಯಲ್ಲಿರುವಾಗಲೇ ಬಜಪೆಯಲ್ಲಿ ರೌಡಿ‌ಶೀಟರ್‌ ಓರ್ವನ ಕೊಲೆ ನಡೆದಿರುವ ಬಗ್ಗೆ ವರದಿಯಾಗಿದೆ.

ಸುಮಾರು 4ರಿಂದ 5 ಮಂದಿ ಇದ್ದ ತಂಡವು ಸಾರ್ವಜನಿಕರ ಎದುರಲ್ಲೇ ತಲವಾರಿನಿಂದ ದಾಳಿ ನಡೆಸಿರುವುದು ಮೊಬೈಲ್‌ನಲ್ಲಿ ಸೆರೆಯಾಗಿರುವುದಾಗಿ ತಿಳಿದುಬಂದಿದೆ. ಅಲ್ಲದೇ, ಹಲ್ಲೆ ನಡೆಸಿರುವ ಮಾರಕಾಸ್ತ್ರಗಳನ್ನು ಸ್ಥಳದಲ್ಲೇ ಬಿಟ್ಟು, ಪರಾರಿಯಾಗಿರುವುದಾಗಿ ತಿಳಿದುಬಂದಿದೆ.

ಈದಿನ ಡಾಟ್‌ ಕಾಮ್‌ಗೆ ಪ್ರಾಥಮಿಕವಾಗಿ ಸಿಕ್ಕಿರುವ ಮಾಹಿತಿಯ ಪ್ರಕಾರ ಕೊಲೆಯಾದವ ರೌಡಿ‌ಶೀಟರ್ ಸುಹಾಸ್ ಶೆಟ್ಟಿ ಎಂದು ತಿಳಿದುಬಂದಿದೆ. ಈತ ಸುರತ್ಕಲ್‌ನ ಮುಸ್ಲಿಂ ಯುವಕ ಮುಹಮ್ಮದ್ ಫಾಝಿಲ್‌ನ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪೊಲೀಸರು ಇನ್ನಷ್ಟೇ ನೀಡಬೇಕಿದೆ.

WhatsApp Image 2025 05 01 at 9.24.44 PM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...