ಮಂಗಳೂರು | ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

Date:

ನ್ಯಾಯಾಲಯಕ್ಕೆ ಹಾಜರಾಗದೆ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಂಗಳೂರಿನಲ್ಲಿ ಉಪ್ಪಿನಂಗಡಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಇದನ್ನೂ ಓದಿ: ದ.ಕ. | ರಸ್ತೆ ಹೊಂಡ ಗುಂಡಿಯಿಂದ ಅನಾಹುತವಾದರೆ ಇಂಜಿನಿಯರ್‌ಗಳ ಮೇಲೆ ಕೇಸ್‌: ಖಾದರ್

ಬೆಂಗಳೂರಿನ ಶಿವಾಜಿನಗರದ ಇಮ್ರಾನ್ ಖಾನ್ ಬಂಧಿತ ಆರೋಪಿ. ಈತನು ಉಪ್ಪಿನಂಗಡಿ ಪೊಲೀಸ್ ಠಾಣಾಯಲ್ಲಿ ದಾಖಲಾದ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ. ಈತನ ಬಂಧನಕ್ಕೆ ನ್ಯಾಯಾಲಯವು ವಾರೆಂಟ್ ಹೊರಡಿಸಿತ್ತು. ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಬಳಿಕ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...