ಮಂಗಳೂರು | ಹೈಕೋರ್ಟ್ ಪೀಠ ಸ್ಥಾಪಿಸಲು ಆಗ್ರಹಿಸಿ ವಕೀಲರ ಸಂಘದಿಂದ ಹಕ್ಕೊತ್ತಾಯ

Date:

ಕರಾವಳಿ, ಮಲೆನಾಡು ಭಾಗದ ಜನರಿಗೆ ತ್ವರಿತ ನ್ಯಾಯ ಸಿಗಲು ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಬೇಕೆಂದು ವಕೀಲರ ಸಂಘ ಹಕ್ಕೊತ್ತಾಯ ಮಾಡಿದೆ.

ಮಂಗಳೂರಿನ ವಕೀಲರ ಸಂಘದ ಕಚೇರಿಯಲ್ಲಿ ಮಂಗಳೂರು ಬಾರ್ ಅಸೋಸಿಯೇಷನ್ ಅಧ್ಯಕ್ಷ ಎಚ್.ವಿ.ರಾಘವೇಂದ್ರ ಈ ಬಗ್ಗೆ ಮಾಹಿತಿ ನೀಡಿ, “ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕು. ಪೀಠ ಸ್ಥಾಪನೆಯಾದಲ್ಲಿ ದಕ್ಷಿಣ ಕನ್ನಡ ಸೇರಿದಂತೆ ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಯ ಜನತೆಗೆ ಉಪಯೋಗವಾಗಲಿದೆ‌” ಎಂದು ತಿಳಿಸಿದರು.

“ಇಲ್ಲಿನ 30 ಶೇ. ಪ್ರಕರಣಗಳು ಬೆಂಗಳೂರು ಹೈಕೋರ್ಟ್‌ನಲ್ಲಿ ಬಾಕಿಯಿದೆ. ಸಾಧಾರಣ 300 ಕಿ.ಮೀ. ಅಂತರವಿದ್ದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅವಕಾಶವಿದೆ. ಈಗಾಗಲೇ ಹೈಕೋರ್ಟ್ ಸ್ಥಾಪನೆಗೆ ನಾವು ಸ್ಥಳವನ್ನು ಗುರುತಿಸಿದ್ದೇವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಗದಗ | ಅಧಿಕಾರಿಗಳ ನಿರ್ಲಕ್ಷ್ಯ: ಉಳ್ಳಾಗಡ್ಡಿ ಕಣವಾಗಿ ಮಾರ್ಪಟ್ಟ ಇಟಗಿ ಬಸ್ ನಿಲ್ದಾಣ!

ಹೈಕೋರ್ಟ್ ಸ್ಥಾಪನೆಗೆ ಸರಕಾರ ಮುಂದಿನ ಬಜೆಟ್‌ನಲ್ಲಿ ಅನುದಾನ ಮೀಸಲಿಡಬೇಕು. ಅನುದಾನ ಸಿಕ್ಕ ತಕ್ಷಣ ನಾವು ಗವರ್ನರ್, ಹೈಕೋರ್ಟ್ ನ್ಯಾಯಮೂರ್ತಿಗಳು, ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳನ್ನು ಒತ್ತಾಯಿಸಿ ಹೈಕೋರ್ಟ್ ಪೀಠ ಸ್ಥಾಪನೆ ಸುಲಭವಾಗುತ್ತದೆ ಎಂದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...