ಮಂಗಳೂರು | ವೆನ್ಲಾಕ್ ಆಸ್ಪತ್ರೆಗೆ ಆ್ಯಂಬುಲೆನ್ಸ್ ಬಗ್ಗಿ ಸೌಲಭ್ಯ ಒದಗಿಸಿದ ಐವನ್ ಡಿಸೋಜಾ

Date:

ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜ ಅವರು ವೆನ್ಲಾಕ್ ಆಸ್ಪತ್ರೆಗೆ MLC ಲ್ಯಾಡ್‌ನಿಂದ ಆ್ಯಂಬುಲೆನ್ಸ್ ಬಗ್ಗಿ(Ambulance buggy) ಕೊಡಿಸಿದ್ದಾರೆ. ಇದು ರೋಗಿಗಳಿಗೆ ಒಂದು ಕಟ್ಟಡದಿಂದ ಇನ್ನೊಂದು ಕಟ್ಟಡಕ್ಕೆ ತೆರಳಲು ಬಹಳ ಅನುಕೂಲವಾಗಿದ್ದು, ಹೊಸ ಕಟ್ಟಡದಲ್ಲಿ ಶಸ್ರ್ತ ಚಿಕಿತ್ಸೆಯಾದರೆ ಒಂದೆರಡು ದಿನಗಳ ನಂತರ ಹಳೆ ಕಟ್ಟಡಕ್ಕೆ ರೋಗಿಗಳನ್ನ ಸ್ಥಳಾಂತರ ಮಾಡಬೇಕಾಗುತ್ತೆ. CT/MRI /X-ray/scanningಗೆ ರೋಗಿಗಳನ್ನು ಕರೆದುಕೊಂಡು ಹೋಗಲು ಬಹಳ ಉಪಯುಕ್ತವಾಗಿದೆ.‌

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಜಾತಿ ಕಾಲಂ ತಿದ್ದಿದ್ದ ಆರೋಪ: ಮುಖ್ಯಶಿಕ್ಷಕ ಅಮಾನತು

ದಕ್ಷಿಣ ಕನ್ನಡ ಜಿಲ್ಲೆಯ ವೆನ್ಲಾಕ್ ಆಸ್ಪತ್ರೆಯ ಜಿಲ್ಲಾ ಶಸ್ರ್ತ ಚಿಕಿತ್ಸಕರು, ಅಧೀಕ್ಷಕರು ಹಾಗೂ ಆಸ್ಪತ್ರೆಯ ಎಲ್ಲ ಸಿಬ್ಬಂದಿ ವರ್ಗದವರೂ ಕೂಡ ಐವಾನ್ ಡಿಸೋಜ ಅವರಿಗೆ ಧನ್ಯವಾದ ಅರ್ಪಿಸಿದ್ದು, ಇಂತಹ ವ್ಯವಸ್ಥೆ ಯಾವುದೇ ಸರ್ಕಾರಿ ಆಸ್ಪತ್ರೆಗಳಲ್ಲಿ ಇಲ್ಲದಿರಬಹುದು. ನಮ್ಮ ಆಸ್ಪತ್ರೆಗೆ Ambulance buggy ವ್ಯವಸ್ಥೆ ಮಾಡಿಕೊಟ್ಟಿರುವುದರಿಂದ ರೋಗಿಗಳಿಗೆ ಬಹಳ ಉಪಯುಕ್ತವಾಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...