ಮಂಗಳೂರು | ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ, ಸುಳ್ಳು ಪ್ರಚಾರ; ಓರ್ವನ ಸೆರೆ

Date:

ಸಾಮಾಜಿಕ ಜಾಲತಾಣವಾದಲ್ಲಿ ಕೋಮುದ್ವೇಷ ಮತ್ತು ಸುಳ್ಳು ಆರೋಪಗಳನ್ನು ಪ್ರಚಾರ ಮಾಡಿದ ಆರೋಪದಲ್ಲಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ಓರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕುಳಾಯಿ ಗ್ರಾಮದ ಕೆ.ಕೆ. ಶೆಟ್ಟಿ ಕಾಂಪೌಂಡ್ ನಿವಾಸಿ ರಾಮ ಪ್ರಸಾದ್ ಯಾನೆ ಪೋಚ(42) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಮಂಗಳೂರು | ಜು.14-17ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೊಬ್ಬ ಆರೋಪಿ ಪಡುಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯ ನಡೆದ ಪ್ರಕರಣವೊಂದರಲ್ಲಿ ಭಾಗಿಯಾಗಿ ಸದ್ಯ ಉಡುಪಿ ಜಿಲ್ಲಾ ಕಾರಾಗೃಹದಲ್ಲಿರುವ ಸುರತ್ಕಲ್ ಕೋಡಿಕೆರೆ ನಿವಾಸಿ ಲೋಕೇಶ್ ಎಂಬಾತನನ್ನು ಬಾಡಿ ವಾರೆಂಟ್ ಪಡೆದು ಸುರತ್ಕಲ್‌ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...