ಮಂಗಳೂರು | ಅನುಮತಿ ಪಡೆಯದೆ ಡಿಜೆ ಬಳಕೆ; FIR ದಾಖಲು

Date:

ಮಂಗಳೂರು ನಗರದ ಅಪಾರ್ಟ್‌ಮೆಂಟ್‌ ವೊಂದರಲ್ಲಿ ನಡೆದ ಕಾರ್ಯಕ್ರಮದಲ್ಲಿ ಅನುಮತಿ ಪಡೆಯದೆಯೇ ಡಿಜೆ ಬಳಕೆ ಮಾಡಿದ್ದು, ಬಳಸಿದವರ ವಿರುದ್ಧ ಉರ್ವ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಅಶೋಕ ನಗರದ ಅಪಾರ್ಟ್‌ಮೆಂಟ್‌ನಲ್ಲಿ ಡಿಜೆ ಬಳಸಿ ಸಾರ್ವಜನಿಕರಿಗೆ ತೀವ್ರ ತೊಂದರೆ ನೀಡುತ್ತಿರುವ ಬಗ್ಗೆ ರಾತ್ರಿ ಪೊಲೀಸ್ ನಿಯಂತ್ರಣ ಕೊಠಡಿಗೆ ದೂರು ಬಂದ ಹಿನ್ನೆಲೆ ಉರ್ವ ಠಾಣೆಯ ಹೊಯ್ಸಳ ವಾಹನದ ಸಿಬ್ಬಂದಿ ರಾತ್ರಿ 10.52ಕ್ಕೆ ಸ್ಥಳಕ್ಕೆ ಭೇಟಿಕ್ಕೆ ನೀಡಿದ ಸಂದರ್ಭದಲ್ಲಿ ಅಪಾರ್ಟ್‌ಮೆಂಟ್‌ನ ಐದನೇ ಮಹಡಿಯಲ್ಲಿ ಧ್ವನಿವರ್ಧಕ ಬಳಸಲಾಗುತ್ತಿತ್ತು. ಅಪಾರ್ಟ್‌ಮೆಂಟ್‌ನ ಮಾಲೀಕ ದಿಲೀಪ್ ಹಾಗೂ ಕಾರ್ಯಕ್ರಮ ನಿರ್ವಹಿಸುವ ಕಂಪನಿ (ಅಭಿಜ್ಞಾ) ಡಿಜೆ ಬಳಕೆಗೆ ಪ್ರಾಧಿಕಾರದಿಂದ ಅನುಮತಿ ಪಡೆಯದೇ ಬಳಕೆ ಮಾಡುತ್ತಿದ್ದರು.

ಇದನ್ನೂ ಓದಿ: ಮಂಗಳೂರು | ಅವೈಜ್ಞಾನಿಕ ಹೆದ್ದಾರಿ ಕಾಮಗಾರಿ ಖಂಡಿಸಿ ಡಿವೈಎಫ್‌ಐ ಪ್ರತಿಭಟನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅನಗತ್ಯ ಶಬ್ದ ಮಾಲಿನ್ಯ ಮಾಡಿ, ಸುತ್ತ-ಮುತ್ತಲಿನ ನಿವಾಸಿಗಳಿಗೆ ತೊಂದರೆ ನೀಡುತ್ತಿರುವ ಕುರಿತು ಹೊಯ್ಸಳ ಸಿಬ್ಬಂದಿ ಮಾಹಿತಿ ನೀಡಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...