ಮಂಗಳೂರು | ಮುನೀರ್ ಕಾಟಿಪಳ್ಳ, ಎ ಎಸ್ ಪುತ್ತಿಗೆ ವಿರುದ್ಧ ಎಫ್‌ಐಆರ್: ಎಸ್‌ಡಿಪಿಐ ತೀವ್ರ ಖಂಡನೆ

Date:

ಮುನೀರ್ ಕಾಟಿಪಳ್ಳ ಮತ್ತು ಅಬ್ದುಲ್ ಸಲಾಮ್ ಪುತ್ತಿಗೆ ವಿರುದ್ಧ ಐಎಂಎ ಪುತ್ತೂರು ಕಾರ್ಯದರ್ಶಿಯಿಂದ ದಾಖಲಾಗಿರುವ ಖಾಸಗಿ ದೂರು ಮತ್ತು ಎಫ್‌ಐಆರ್‌ನ್ನು ಎಸ್‌ಡಿಪಿಐ ಮಂಗಳೂರು ನಗರ ಜಿಲ್ಲಾಧ್ಯಕ್ಷ ಅಬ್ದುಲ್ ಜಲೀಲ್ ಕೆ ತೀವ್ರವಾಗಿ ಖಂಡಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಇದು ಅಭಿವ್ಯಕ್ತಿ ಸ್ವಾತಂತ್ರ್ಯದ ವಿರುದ್ಧ ನಡೆದಿರುವ ದಾಳಿಯಾಗಿದ್ದು, ತಾತ್ವಿಕ ಹಾಗೂ ಸಾಮಾಜಿಕ ಹಕ್ಕುಗಳ ಪರ ಹೋರಾಟಗಾರರನ್ನು ಸುಳ್ಳು ಆರೋಪಗಳ ಮೂಲಕ ದಮನಿಸಲು ನಡೆಸಿದ ರಾಜಕೀಯ ಪ್ರೇರಿತ ನಡೆ ಎಂದು ಪರಿಗಣಿಸಲಾಗಿದೆ” ಎಂದಿದ್ದಾರೆ.

“ಮುನೀರ್ ಕಾಟಿಪಳ್ಳ ಮತ್ತು ಅಬ್ದುಲ್ ಸಲಾಮ್ ಪುತ್ತಿಗೆ ಅವರು ಸಾಮಾಜಿಕ ನ್ಯಾಯದ ಪರವಾಗಿ ಧ್ವನಿಯಾಗಿದ್ದವರು. ಇವರ ವಿರುದ್ಧ ದಾಖಲಾಗಿರುವ ದೂರುಗಳು ಪುರಾವೆಗಳಿಲ್ಲದ ನಕಲಿ ಆರೋಪಗಳಾಗಿದ್ದು, ಇವು ಸಾಮಾಜಿಕ ಪರಂಪರೆಗಳಿಗೆ ಹಾನಿಕಾರಕ. ಎಸ್‌ಡಿಪಿಐ ಈ ಎಫ್‌ಐಆರ್‌ಗಳನ್ನು ತಕ್ಷಣವೇ ಹಿಂತೆಗೆದುಕೊಳ್ಳುವಂತೆ ಸರ್ಕಾರಕ್ಕೆ ಆಗ್ರಹಿಸುತ್ತಿದ್ದು, ಜನಪರ ಧ್ವನಿಯನ್ನು ಕುಗ್ಗಿಸುವ ಯಾವುದೇ ಪ್ರಯತ್ನವನ್ನು ತೀವ್ರವಾಗಿ ವಿರೋಧಿಸುತ್ತದೆ”
ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಮಂಗಳೂರು | ಮಳೆ ಅವಾಂತರ; ಮೂರು ಲಕ್ಷ ಮೌಲ್ಯದ ದಿನಸಿ ನೀರುಪಾಲು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...