‌ಮಂಗಳೂರು | ಹೆದ್ದಾರಿಯಲ್ಲಿ ಉರುಳಿಬಿದ್ದ ಲಾರಿ; ಟ್ರಾಫಿಕ್‌ ಜಾಮ್

Date:

ಮರದ ದಿಮ್ಮಿಗಳನ್ನು ಸಾಗಾಟ ಮಾಡುತ್ತಿದ್ದ ಲಾರಿಯು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಪಲ್ಟಿಯಾದ ಘಟನೆ ರಾ.ಹೆದ್ದಾರಿ 66ರ ಎಕ್ಕೂರಿನಲ್ಲಿ ನಡೆದಿದೆ. ಲಾರಿ ಪಲ್ಟಿಯಾದ್ದರಿಂದ ಹೆದ್ದಾರಿಯಲ್ಲಿ ಮರದ ದಿಮ್ಮಿಗಳು ಬಿದ್ದಿದ್ದ ಹಿನ್ನೆಲೆ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಇದನ್ನೂ ಓದಿ: ‘ಧರ್ಮಸ್ಥಳದಲ್ಲಿ ನೂರು ಕಳೇಬರ ಸಿಗೋದು ಪಕ್ಕಾ’: ವಿಠ್ಠಲಗೌಡ ಬಿಚ್ಚಿಟ್ಟ ಸ್ಫೋಟಕ ಸತ್ಯಗಳೇನು?

ಈ ಘಟನೆಯಿಂದ ನಗರದಿಂದ ಉಳ್ಳಾಲ ಕಡೆಗೆ ತೆರಳುವ ವಾಹನಗಳು ಕಿಲೋ ಮೀಟರ್‌ಗಟ್ಟಲೇ ನಿಂತಿದ್ದವು. ಇತ್ತ ಎಕ್ಕೂರಿನಿಂದ ಪಂಪ್‌ವೆಲ್‌ವರೆಗೂ ವಾಹನಗಳ ಸಾಲು ಮುಂದುವರಿದಿತ್ತು. ಈ ಟ್ರಾಫಿಕ್‌ನಲ್ಲಿ ಎರಡು ಆಂಬುಲೆನ್ಸ್‌ ಗಳೂ ಸಿಲುಕಿಕೊಂಡವು. ಬಳಿ ವಾಹನ ಸವಾರರು ಪಕ್ಕಕ್ಕೆ ಸರಿದು ಆಂಬುಲೆನ್ಸ್‌ಗಳಿಗೆ ದಾರಿ ಮಾಡಿಕೊಟ್ಟರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...