ಮಂಗಳೂರು | ಸುಹಾಸ್ ಹತ್ಯೆಯಲ್ಲಿ ಮುಸ್ಲಿಂ ಹೆಡ್‌ಕಾನ್ಸ್‌ಟೇಬಲ್ ಭಾಗಿ ಎಂದು ಅವಹೇಳನ: ಇಬ್ಬರ ವಿರುದ್ಧ ಎಫ್‌ಐಆರ್

Date:

ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ಬಜಪೆ ಪೊಲೀಸ್ ಠಾಣೆಯ ಹೆಡ್‌ಕಾನ್ಸ್‌ಟೇಬಲ್ ರಶೀದ್ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಸೋಷಿಯಲ್ ಮೀಡಿಯಾದಲ್ಲಿ ಅವಹೇಳನ ಮಾಡಿ ಪೋಸ್ಟ್ ಹಾಕಿದ್ದ ಇಬ್ಬರು ಸಂಘಪರಿವಾರದ ಮುಖಂಡರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಸಂಘಪರಿವಾರದ ಮುಖಂಡ ಮೂಡಬಿದ್ರೆಯ ಸಮಿತ್ ರಾಜ್ ದರೆಗುಡ್ಡೆ ಹಾಗೂ ಹಿಂದೂ ಜಾಗರಣ ವೇದಿಕೆ ಪ್ರಾಂತ ಸಂಚಾಲಕ ಉಲ್ಲಾಸ್ ಕೆ.ಟಿ ವಿರುದ್ಧ ಬಜಪೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಇದನ್ನು ಓದಿದ್ದೀರಾ? ಬೆಳ್ತಂಗಡಿ | ಶಾಸಕ ಹರೀಶ್ ಪೂಂಜಾರನ್ನು ರೌಡಿಶೀಟರ್ ಎಂದು ಪರಿಗಣಿಸಿ ಗಡಿಪಾರು ಮಾಡಿ: ರಕ್ಷಿತ್ ಶಿವರಾಂ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ವಿನಾಕಾರಣ ನನ್ನ ಹೆಸರು ಎಳೆದು ತಂದಿದ್ದಾರೆ. ಯಾವುದೇ ಆಧಾರ ಇಲ್ಲದೆ ನನ್ನ ಹೆಸರು ಹಾಕಿ ಅವಹೇಳನ ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತೇಜೋವಧೆ ಮಾಡಲಾಗುತ್ತಿದೆ ಎಂದು ಹೆಡ್‌ಕಾನ್ಸ್ಟೇಬಲ್ ರಶೀದ್ ಅವರು ಬಜಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಪೊಲೀಸರು ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...