ಮಂಗಳೂರು | ಚಿನ್ನದ ಸರ ಕದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು

Date:

ಮಂಗಳೂರು ನಗರದ ರಥಬೀದಿ ಬಳಿಯ ನ್ಯೂ ಫೀಲ್ಡ್ ಸ್ಟ್ರೀಟ್ ರಸ್ತೆಯಲ್ಲಿ ತೆರೆಳುತ್ತಿದ್ದ ಮಹಿಳೆಯ ಚಿನ್ನದ ಸರ ಕದ್ದ ಕೊಡಗು ಜಿಲ್ಲೆಯ ಕುಶಾಲನಗರದ ಮುಹಮ್ಮದ್ ರಾಶಿಕ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಆ. 9ರಂದು ತಡರಾತ್ರಿ ಸ್ಕೂಟರ್‌ನಲ್ಲಿ ಬಂದ ಆರೋಪಿಯು ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಸರ ಎಗರಿಸಿ ಪರಾರಿಯಾಗಿದ್ದ. ಈ ಸಂಬಂಧ ಬಂದರು ಠಾಣೆಯಲ್ಲಿ ದೂರು ದಾಖಲಾಗಿತ್ತು. ಇನ್‌ಸ್ಪೆಕ್ಟರ್ ಅಜ್ಜತ್ ಆಲಿ ಜಿ. ಸೇರಿದಂತೆ ಇತರೆ ಪೊಲೀಸ್‌ ಅಧಿಕಾರಿಗಳ ತಂಡ ನಗರದ ಕೇಂದ್ರ ಮಾರುಕಟ್ಟೆ ಬಳಿ ಕಾರ್ಯಾಚರಣೆ ಕೈಗೊಂಡ ಮುಹಮ್ಮದ್ ರಾಶಿಕ್‌ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಸೆ.16 ರಂದು ಮಂಗಳೂರು ನಗರಕ್ಕೆ ನೀರು ಸರಬರಾಜಿನಲ್ಲಿ ವ್ಯತ್ಯಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೊಲೀಸರು ಆರೋಪಿಯನ್ನು ಬಂಧಿಸಿದ ಬಳಿಕ ಆತನಿಂದ ರೂ.4.50 ಲಕ್ಷ ಮೌಲ್ಯದ 42 ಗ್ರಾಂ ತೂಕದ ಚಿನ್ನದ ಹಾಗೂ ಸ್ಕೂಟರ್ ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...