ಮಂಗಳೂರು | ಜು.14-17ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Date:

ಭಾರತೀಯ ಹವಾಮಾನ ಇಲಾಖೆ, ತಿರುವನಂತಪುರಂ ಅವರು ನೀಡಿದ ಹವಾಮಾನ ಮುನ್ಸೂಚನೆಯಂತೆ ಜುಲೈ 14ರಿಂದ 17ರವರೆಗೆ ಅರಬ್ಬಿ ಸಮುದ್ರದಲ್ಲಿ ಮಳೆ ಮತ್ತು ಭಾರೀ ಗಾಳಿ ಬೀಸುವುದರಿಂದ ಪ್ರಕ್ಷುಬ್ದವಾಗಿರುತ್ತದೆ.

ಇದನ್ನೂ ಓದಿ: ಮಂಗಳೂರು | ಶಕ್ತಿ ಯೋಜನೆ ರಾಜ್ಯ ಸರ್ಕಾರದ ಹೊಸ ಮೈಲಿಗಲ್ಲು: ಐವನ್‌ ಡಿಸೋಜಾ

ಅನಾಹುತವನ್ನು ತಡೆಯುವ ಸಲುವಾಗಿ ನಾಡದೋಣಿ ಮೀನುಗಾರರು ಸೇರಿದಂತೆ ಯಾರೂ ಕೂಡ ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಮಂಗಳೂರು ಮೀನುಗಾರಿಕೆ ಜಂಟಿ ನಿರ್ದೇಶಕರು ಮುನ್ನೆಚ್ಚರಿಕೆ ನೀಡಿರುತ್ತಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...