ಮಂಗಳೂರು | ಜನವರಿ ತಿಂಗಳಲ್ಲಿ ಎಸ್‌ಡಿಪಿಐ ರಾಷ್ಟ್ರೀಯ ಪ್ರತಿನಿಧಿ ಸಭೆ

Date:

ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI)ದ ರಾಷ್ಟ್ರೀಯ ಪ್ರತಿನಿಧಿ ಸಭೆ‌ (NRC) 2026ರ ಜನವರಿ 20 ಮತ್ತು 21ರಂದು ಮಂಗಳೂರು ನಗರದಲ್ಲಿ ನಡೆಯಲಿದೆ.

ಈ ರಾಷ್ಟ್ರೀಯ ಪ್ರತಿನಿಧಿ ಸಭೆಯಲ್ಲಿ ದೇಶದ ವಿವಿಧ ರಾಜ್ಯಗಳ ಪಕ್ಷದ ರಾಜ್ಯ ಕಾರ್ಯಕಾರಿ ಸಮಿತಿ ಹಾಗೂ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ನಾಯಕರು ಭಾಗವಹಿಸಲಿದ್ದು, ಮುಂದಿನ 3 ವರ್ಷಗಳ ಅವಧಿಗೆ ಹೊಸ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ನಾಯಕರನ್ನು ಮತ್ತು ಸದಸ್ಯರನ್ನು ಆಯ್ಕೆ ಮಾಡುವ ಪ್ರಕ್ರಿಯೆ ನಡೆಯಲಿದೆ. ಪ್ರಸ್ತುತ ಅವಧಿಯ ಚಟುವಟಿಕೆಗಳ ವರದಿಯನ್ನು ಪರಿಶೀಲಿಸುವ ಜೊತೆಗೆ, ಪ್ರಸ್ತುತ ದೇಶದ ರಾಜಕೀಯ ಪರಿಸ್ಥಿತಿಯನ್ನು ಕೂಡ ಚರ್ಚಿಸಲಾಗುತ್ತದೆ.

ಇದನ್ನೂ ಓದಿ: ಮಂಗಳೂರು | ರಿಫಾಯಿಯಾ ಇಸ್ಲಾಂ ದಫ್ ಕಮಿಟಿ ವತಿಯಿಂದ ಸಾಧಕರಿಗೆ ಸನ್ಮಾನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕಾರ್ಯಕ್ರಮದ ಪೂರ್ವ ತಯಾರಿ ಕುರಿತು ಆಯೋಜನಾ ಸಮಿತಿ ಸಭೆ ಮಂಗಳೂರಿನಲ್ಲಿ ನಡೆಯಿತು. ಈ ಸಭೆಯಲ್ಲಿ NRC ಕಾರ್ಯಕ್ರಮದ ನಿರ್ದೇಶಕ ಮುಹಮ್ಮದ್ ಅಶ್ರಫ್, ಸಹ ನಿರ್ದೇಶಕ ಅಬ್ದುಲ್ ಮಜೀದ್ ಫೈಝಿ, ಸಂಯೋಜಕ ರಿಯಾಜ್ ಫರಂಗಿಪೇಟೆ, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ತುಂಬೆ, ಕರ್ನಾಟಕ ರಾಜ್ಯ ಕಾರ್ಯನಿರ್ವಹಣಾ ಅಧ್ಯಕ್ಷ ಅಬ್ದುಲ್ ಹನ್ನಾನ್, ರಾಜ್ಯ ಪ್ರಧಾನ ಕಾರ್ಯದರ್ಶಿ ಮುಜಾಹಿದ್ ಪಾಷಾ ಮತ್ತು ಅಬ್ದುಲ್ ಮಜೀದ್ ತುಂಬೆ, ಮಂಗಳೂರು ನಗರ ಜಿಲ್ಲಾಧ್ಯಕ್ಷ ಅಬ್ದುಲ್ ಜಲೀಲ್ ಕೆ, ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು, ಉಡುಪಿ ಜಿಲ್ಲಾಧ್ಯಕ್ಷ ಅಸಿಫ್ ಕೋಟೇಶ್ವರ್ ಹಾಗೂ ಇತರ ನಾಯಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...