ಮಂಗಳೂರು | ಮಹಿಳೆಯರಿಗೆ ಕೀಟಲೆ ಮಾಡುತ್ತಿದ್ದ ಅಪರಿಚಿತ ವ್ಯಕ್ತಿ ಖಾಕಿ ವಶಕ್ಕೆ

Date:

ಉಪ್ಪಿನಂಗಡಿ ಬಸ್ ನಿಲ್ದಾಣದ ವ್ಯಾಪ್ತಿಯಲ್ಲಿ ಮಹಿಳೆಯರಿಗೆ ಕೀಟಲೆ ಮಾಡುತ್ತಿದ್ದ ಅಪರಿಚಿತ ಯುವಕನನ್ನು ಸಾರ್ವಜನಿಕರು ಹಿಡಿದು ಕೈಕಾಲು ಕಟ್ಟಿ ಪೊಲೀಸರಿಗೆ ಒಪ್ಪಿಸಿದ ಘಟನೆ ಜರುಗಿದೆ.

ಇದನ್ನೂ ಓದಿ: ಮಂಗಳೂರು | ಅಪ್ರಾಪ್ತ ಬಾಲಕ ಸ್ಕೂಟರ್‌ ಚಾಲನೆ; ಹೆತ್ತವರಿಗೆ ದಂಡ ವಿಧಿಸಿದ ನ್ಯಾಯಾಲಯ

ಮಹಿಳೆಯರೂ ಸೇರಿದಂತೆ ಹಲವಾರು ಜನರಿಗೆ ವ್ಯಕ್ತಿಯೊಬ್ಬ ಕೀಟಲೆ ನೀಡುತ್ತಿರುವ ಹಿನ್ನೆಲೆ ಆತನನ್ನು ಸ್ಥಳೀಯರು ಹಿಡಿಯಲು ಯತ್ನಿಸಿದ ಸಂದರ್ಭದಲ್ಲಿ ಪ್ರತಿರೋಧ ವ್ಯಕ್ತಪಡಿಸಿದ್ದಾನೆ. ಬಳಿಕ ಸಾರ್ವಜನಿಕರು ಆತನ ಕೈ ಕಾಲು ಕಟ್ಟಿ ಪೊಲೀಸರಿಗೆ ಮಾಹಿತಿ ನೀಡಿದ್ದರಿಂದ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...