ಮಾನ್ವಿ ತಾಲ್ಲೂಕಿನ ಜನತಾ ಕಾಲೋನಿಯಲ್ಲಿ ಕ್ಷುಲಕ ಕಾರಣದಿಂದ ಎರಡು ಗುಂಪುಗಳ ನಡುವೆ ಗಲಾಟೆ ಸಂಭವಿಸಿದ ಘಟನೆ ನಡೆದಿದೆ. ಹಳೆ ದ್ವೇಷದ ಹಿನ್ನಲೆಯಲ್ಲಿ ಹೆಚ್ಚಾದ ಉದ್ವಿಗ್ನತೆ ತೀವ್ರವಾಗಿ ಮಾರ್ಪಟ್ಟು, ಎರಡೂ ಗುಂಪಿನವರು ಪರಸ್ಪರ ದೊಣ್ಣೆಯಿಂದ ಹೊಡೆದಾಡಿಕೊಂಡಿದ್ದಾರೆ ಎನ್ನಲಾಗಿದೆ.
ಘಟನೆಯಲ್ಲಿ ಹಲವರಿಗೆ ರಕ್ತಸಿಕ್ತ ಗಾಯಗಳಾಗಿದ್ದು, ಗಾಯಗೊಂಡವರನ್ನು ತಕ್ಷಣ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಮನೆ ಕಳ್ಳತನ ಆರೋಪಿ ಬಂಧನ; 36.22 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ
ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.





