ಮಾನ್ವಿ | ಅಲಿಗಡ್‌ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕ ಸೈಯದ್ ಮಿನ್ಹಾಜ್ ಉಲ್ ಹಸನ್ ಅವರಿಗೆ ಪಿಎಚ್‌ಡಿ ಪದವಿ

Date:

ಮಾನ್ವಿ ಪಟ್ಟಣದ ಬಾಷುಮಿಯಾ ಸಾಹುಕಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಹ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ಸೈಯದ್ ಮಿನ್ಹಾಜ್ ಉಲ್ ಹಸನ್ ಅವರಿಗೆ ಉತ್ತರ ಪ್ರದೇಶದ ಅಲಿಗಢ್‌ನ ಮಂಗಲಯಾತನ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ ಪದವಿ ಪ್ರದಾನ ಮಾಡಲಾಗಿದೆ.

ಸೈಯದ್ ಮಿನ್ಹಾಜ್ ಉಲ್ ಹಸನ್ ಅವರು, ಮಾರ್ಗದರ್ಶಕರಾದ ಡಾ. ಮೀನಾ ಚೌಧರಿ ಮತ್ತು ಡಾ. ಜಾವೇದ್ ವಸೀಮ್ ಅವರ ಮಾರ್ಗದರ್ಶನದಲ್ಲಿ ‘ಭಾರತೀಯ ಐಟಿ ಉದ್ಯಮಕ್ಕೆ ಸಂಬಂಧಿಸಿದಂತೆ ಕ್ಲೌಡ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸೈಬರ್ ಭದ್ರತಾ ಅಪಾಯಗಳ ತಡೆಗೆ ಕೃತಕ ಬುದ್ಧಿಮತ್ತೆಯ ಪಾತ್ರ’ (Artificial Intelligence in Cyber Security Risk on Cloud Platforms with reference to Indian IT Industry) ಎಂಬ ವಿಷಯದ ಮೇಲೆ ತಮ್ಮ ಸಂಶೋಧನಾ ಪ್ರಬಂಧವನ್ನು ಮಂಡಿಸಿದ್ದರು.

ಈ ಸಂಬಂಧ ನವೆಂಬರ್ 27ರಂದು ವಿಶ್ವವಿದ್ಯಾಲಯದಿಂದ ಅಧಿಕೃತ ಪ್ರಮಾಣಪತ್ರ ನೀಡಲಾಗಿದ್ದು, ಮುಂಬರುವ ಘಟಿಕೋತ್ಸವದಲ್ಲಿ ಸೈಯದ್ ಮಿನ್ಹಾಜ್ ಉಲ್ ಹಸನ್ ಅವರಿಗೆ ಪಿಎಚ್‌ಡಿ ಪದವಿ ಪ್ರದಾನ ಮಾಡಲಾಗುವುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ಶವ ಸಂಸ್ಕಾರ ವಾಹನ ಹಾಗೂ ರೆಫ್ರಿಜರೇಟರ್‌ ಗಳ ಹಸ್ತಾಂತರ

ಡಾಕ್ಟರೇಟ್ ಗೌರವಕ್ಕೆ ಪಾತ್ರರಾದ ಸಹ ಪ್ರಾಧ್ಯಾಪಕ ಸೈಯದ್ ಮಿನ್ಹಾಜ್ ಉಲ್ ಹಸನ್ ಅವರನ್ನು ಕಾಲೇಜಿನ ಪ್ರಾಂಶುಪಾಲ ಡಾ. ಜೆ.ಎಲ್. ಈರಣ್ಣ ಸೇರಿದಂತೆ ಬೋಧಕ-ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...