ಬೀದರ್‌ | ಹುತಾತ್ಮ ಭಗತ್‌ ಸಿಂಗ್‌ ಯುವ ಸಮುದಾಯಕ್ಕೆ ಆದರ್ಶ: ನವೀಲಕುಮಾರ್

Date:

ಭಾರತ ದೇಶವನ್ನು ಬ್ರಿಟಿಷ್ ಬಂಧನದಿಂದ ಮುಕ್ತಿಗೊಳಿಸಲು ಅತಿ ಚಿಕ್ಕ ವಯಸ್ಸಿನಲ್ಲಿ ದೇಶಕ್ಕಾಗಿ ಹೋರಾಡಿ ಪ್ರಾಣತ್ಯಾಗ ಮಾಡಿದ ಅಪ್ರತಿಮ ದೇಶಭಕ್ತ ಹುತಾತ್ಮ ಭಗತ್ ಸಿಂಗ್ ಎಂದು ಪ್ರಾಂಶುಪಾಲ ನವೀಲಕುಮಾರ ಉತ್ಕಾರ್ ಹೇಳಿದರು.

ಔರಾದ ತಾಲೂಕಿನ ಸಂತಪುರ್ ಸಿದ್ದರಾಮೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಹುತಾತ್ಮ ಭಗತ್ ಸಿಂಗ್ ರವರ ಜನ್ಮ ದಿನಾಚರಣೆಯಲ್ಲಿ ಪ್ರತಿಭಾವಂತ ಮಕ್ಕಳನ್ನು ಸನ್ಮಾನಿಸಿ ಅವರು ಮಾತನಾಡಿದ ಅವರು, “ಜಲಿಯನ್ ವಾಲಾಬಾಗ್ ಹತ್ಯಾಕಾಂಡ ಮತ್ತು ಲಾಲಾ ಲಜಪತ್ ರಾಯ್ ರವರ ಜೊತೆಗಿನ ಘಟನೆಯನ್ನು ತನ್ನ ಹೋರಾಟದ ಸ್ಪೂರ್ತಿಯಾಗಿಸಿಕೊಂಡು ಭಗತ್‌ ಸಿಂಗ್ ಯುವಕರಲ್ಲಿ ಹೊಸ ಜಾಗೃತಿಯ ಸಂಕೇತವಾಗಿ ಹೊರಹೊಮ್ಮಿದರು. ಇಂಥ ಮಹಾನ್‌ ಚೇತನರ ಆದರ್ಶಗಳು ಇಂದಿನ ವಿದ್ಯಾರ್ಥಿಗಳಿಗೆ ಸ್ಪೂರ್ತಿಯಾಗಿವೆ” ಎಂದರು.

ಉಪನ್ಯಾಸಕ ಶಿವಪುತ್ರ ಧರಣಿ ಮಾತನಾಡಿ, “ಇಂದಿನ ಯುವಕರು, ವಿದ್ಯಾರ್ಥಿಗಳು ಪಠ್ಯ ಓದಿನ ಜೊತೆಗೆ ಭಗತ್ ಸಿಂಗ್ ಅವರಂಥ ಮಹಾತ್ಮರ ಹೋರಾಟದ ಬದುಕಿನ ಕುರಿತು ಅಧ್ಯಯನ ಮಾಡುವ ಮೂಲಕ ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು” ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ಸಂದರ್ಭದಲ್ಲಿ ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಗಳಾದ ಅಂಜಲಿ ರಾಜಕುಮಾರ, ಜಗದೇವಿ ಶೆಶಿನಾಥ ಮತ್ತು ಶೃತಿ ಸಂಜೀವಕುಮಾರ ಕ್ರಮವಾಗಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಗೌರವಿಸಿ ಸನ್ಮಾನಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಹಿರಿಯ ನಾಗರಿಕರನ್ನು ಗೌರವದಿಂದ ನೋಡಿಕೊಳ್ಳಿ- ಎಸ್‌ಪಿ ಚನ್ನಬಸವಣ್ಣ

ಕಾರ್ಯಕ್ರಮದಲ್ಲಿ ಕಾಲೇಜು ಉಪನ್ಯಾಸಕರಾದ ಕಲ್ಲಪ್ಪ ಬುಟ್ಟೆ,ವನದೇವಿ ಎಕ್ಕಳೆ,ಅಂಬಿಕಾ ವಿಶ್ವಕರ್ಮ, ಮೀರಾತಾಯಿ ಕಾಂಬಳೆ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...