ತುಮಕೂರು | ಈ ದಿನ.ಕಾಮ್ ಹೆಲ್ಪ್‌ಲೈನ್ ಪೋಸ್ಟರ್ ಬಿಡುಗಡೆಗೊಳಿಸಿದ ಸಚಿವ ರಾಜಣ್ಣ

Date:

ಈ ದಿನ ಡಾಟ್ ಕಾಮ್‌ನ ತುಮಕೂರು ಜಿಲ್ಲೆಯ ಹೆಲ್ಪ್‌ಲೈನ್ ಪೋಸ್ಟರ್ ಅನ್ನು ಸಹಕಾರ ಸಚಿವ ಕೆ. ಎನ್. ರಾಜಣ್ಣ ತಮ್ಮ ಗೃಹ ಕಚೇರಿಯಲ್ಲಿ ಸೋಮವಾರ ಬಿಡುಗಡೆ ಮಾಡಿದರು.

ಓದುಗರೇ ಕಟ್ಟಿಕೊಳ್ಳುತ್ತಿರುವ ಈ ದಿನ ಡಾಟ್ ಕಾಮ್ ಜನರ ಸಮಸ್ಯೆಗಳಿಗೆ ಧ್ವನಿಯಾಗಲು ಜಿಲ್ಲೆಗೊಂದು ಹೆಲ್ಪ್‌ಲೈನ್ ಆರಂಭಿಸಿದೆ. ನಗರ, ಸ್ಥಳೀಯ ಸಾರ್ವಜನಿಕ ಸಮಸ್ಯೆಗಳನ್ನು ಹೆಲ್ಪ್‌ಲೈನ್‌ ಸಂಖ್ಯೆ 9035053814 ಕರೆ ಮಾಡುವ ಮೂಲಕ, ಫೋಟೋ, ವಿಡಿಯೋ, ಅದಕ್ಕೆ ಸಂಬಂಧಿಸಿದ ಕಿರು ವಿವರ ಕಳಿಸಿದರೆ ಈ ದಿನ ಡಾಟ್ ಕಾಮ್‌ನಲ್ಲಿ ಪ್ರಕಟವಾಗಲಿದೆ.

ಸಹಾಯವಾಣಿಯ ಪೋಸ್ಟರ್ ಅನ್ನು ಸಹಕಾರ ಸಚಿವ ರಾಜಣ್ಣ ಬಿಡುಗಡೆ ಮಾಡಿ ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಈದಿನ ಡಾಟ್ ಕಾಮ್ ತುಮಕೂರು ಜಿಲ್ಲಾ ಸಂಯೋಜಕ ಚಂದನ್ ಡಿ. ಎನ್, ಪತ್ರಕರ್ತ ಹರೀಶ್ ಕಮ್ಮನಕೋಟೆ ಇದ್ದರು.

WhatsApp Image 2024 08 12 at 4.42.59 PM
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...