ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಪೋಸ್ಟ್‌ಗಳನ್ನು ನೋಡಿಕೊಂಡು ಸರ್ಕಾರ ಸುಮ್ಮನೇ ಕೂರಲ್ಲ: ಪ್ರಿಯಾಂಕ್‌ ಖರ್ಗೆ

Date:

ಸಾಮಾಜಿಕ ಜಾಲತಾಣಗಳಲ್ಲಿ ಸಮಾಜದ ಸ್ವಾಸ್ಥ್ಯ ಹಾಳು ಮಾಡುವಂತಹ ಪೋಸ್ಟ್‌ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಸಮಾಜದಲ್ಲಿ ಅಶಾಂತಿಗೆ ಕಾರಣವಾಗುವುದನ್ನು ಕಂಡು ನಮ್ಮ ಸರ್ಕಾರ ಸುಮ್ಮನೇ ಕೂರಲ್ಲ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಎಚ್ಚರಿಸಿದ್ದಾರೆ.

ರಾಜ್ಯ ಸರ್ಕಾರ ಜಾರಿಗೆ ತಂದ ಶಕ್ತಿ ಯೋಜನೆಗೆ ಕಲಬುರಗಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಚಾಲನೆ ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳಿಗೆ ಅವರು ಪ್ರತಿಕ್ರಿಯಿಸಿದ್ದಾರೆ.

“ಸಾಮಾಜಿಕ ಜಾಲತಾಣಗಳಲ್ಲಿ ರಾಷ್ಟ್ರ ನಾಯಕರ ಬಗ್ಗೆ ಇಲ್ಲಸಲ್ಲದ ಮಾಹಿತಿ ಇರುವ ಪೋಸ್ಟ್‌ ಮಾಡುವುದನ್ನು ನಮ್ಮ ಸರ್ಕಾರ ಸಹಿಸಲ್ಲ. ಈ ಬಗ್ಗೆ ಕಡಿವಾಣ ಹಾಕುತ್ತೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸುಪ್ರೀಂ ಕೋರ್ಟ್‌ ಆದೇಶದ ಪ್ರಕಾರವೇ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಪೋಸ್ಟ್‌ಗಳಿಗೆ ಕಡಿವಾಣ ಹಾಕಲಾಗುವುದು. ಈ ಜವಾಬ್ದಾರಿ ನಮ್ಮ ಇಲಾಖೆಗೆ ಬರಲಿದೆ” ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...