ಮಂತ್ರಿಗಳು ಮುಖ್ಯಮಂತ್ರಿಗಳಂತೆ, ಯತೀಂದ್ರ ಶ್ಯಾಡೋ ಸಿಎಂ ಎಂಬಂತೆ ವರ್ತಿಸುತ್ತಿದ್ದಾರೆ: ಬಿಜೆಪಿ ಟೀಕೆ

Date:

ಸೂತ್ರವಿಲ್ಲದ ಗಾಳಿಪಟದಂತಹ ಸರ್ಕಾರ ಎಂಬುದು ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನೂರು ದಿನಗಳಲ್ಲಿ ಹಲವು‌ ಬಾರಿ ಸಾಬೀತಾಗಿದೆ. ಮಂತ್ರಿಗಳು ತಾವೇ ಮುಖ್ಯಮಂತ್ರಿ ಎಂಬಂತೆ, ಯತೀಂದ್ರ ತಾವೇ ಶ್ಯಾಡೋ ಸಿಎಂ ಎಂಬಂತೆ ಮಾತಾಡುತ್ತಿದ್ದಾರೆ ಎಂದು ಬಿಜೆಪಿ ಟೀಕಿಸಿದೆ.

ಸಾಮಾಜಿಕ ಜಾಲತಾಣ ಎಕ್ಸ್‌ (ಟ್ವಿಟ್ಟರ್‌)ನಲ್ಲಿ ಕಾಂಗ್ರೆಸ್‌ ವಿರುದ್ಧ ಹರಿಹಾಯ್ದಿರುವ ಬಿಜೆಪಿ, “ಜನಪ್ರತಿನಿಧಿಗಳಂತೆ ವರ್ತಿಸಬೇಕಾದ ಸಚಿವರು ಜನರ ಮಾತು ಕೇಳುವುದು ಬದಿಗಿರಲಿ, ಅವರದೇ ಪಕ್ಷದ ಶಾಸಕರ ಮಾತೇ ಕೇಳುತ್ತಿಲ್ಲ” ಎಂದು ಆರೋಪಿಸಿದೆ.

“ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ಸರ್ಕಾರ ಆಡಳಿತದ ಚುಕ್ಕಾಣಿ ಹಿಡಿಯುತ್ತಿದ್ದಂತೆ ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಅಶಾಂತಿ ಸೃಷ್ಟಿಯಾಗಿದೆ” ಎಂದು ಕಿಡಿಕಾರಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“100 ದಿನಗಳ ಅವಧಿಯಲ್ಲಿ 108 ಕರ್ಮಕಾಂಡಗಳೇ ಕಾಣುತ್ತಿವೆ. ಬೆಲೆ ಏರಿಕೆ, ವರ್ಗಾವಣೆ ದಂಧೆ, ಕಲೆಕ್ಷನ್, ಕಮಿಷನ್, ಕಾಸಿಗಾಗಿ ಪೋಸ್ಟಿಂಗ್, ಶ್ಯಾಡೋ ಸಿಎಂ, ಮರಳು ಮಾಫಿಯಾ, ರೈತರ ಆತ್ಮಹತ್ಯೆ, ಪೊಲೀಸರ ಹತ್ಯೆ, ಹಿಂದೂ ಕಾರ್ಯಕರ್ತರ ಹತ್ಯೆ, ಕಲುಷಿತ ನೀರು, ಕಳಪೆ ಆಹಾರ, ಕಾವೇರಿ ನೀರಿಗೆ ದ್ರೋಹ, ನಾಡ ವಿರೋಧಿ ‌ನಿಲುವುಗಳೇ ತುಂಬಿ ತುಳುಕುತ್ತಿವೆ” ಎಂದು ಹರಿಹಾಯ್ದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...