ಬೀದರ್‌ | ಕಾಣೆಯಾಗಿದ್ದ ಯುವತಿ ಮೂರು ದಿನಗಳ ಬಳಿಕ ಶವವಾಗಿ ಪತ್ತೆ; ಕೊಲೆ ಶಂಕೆ

Date:

ಕಾಣೆಯಾಗಿದ್ದ 18 ವರ್ಷದ ಯುವತಿಯೊಬ್ಬರು ಮೂರು ದಿನಗಳ ನಂತರ ಬಸವಕಲ್ಯಾಣ ತಾಲೂಕಿನ ಗುಣತೀರ್ಥವಾಡಿ ಗ್ರಾಮದ ಸರ್ಕಾರಿ ಶಾಲೆಯ ಪಕ್ಕದ ಮುಳ್ಳಿನ ಪೊದೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಬಸವಕಲ್ಯಾಣ ತಾಲೂಕಿನ ಗ್ರಾಮವೊಂದರ ನಿವಾಸಿಯಾಗಿದ್ದಾರೆ. ಆದರೆ ಯುವತಿಯ ಪೋಷಕರು ಕೆಲ ವರ್ಷಗಳಿಂದ ತಾಲೂಕಿನ ಗುಣತೀರ್ಥವಾಡಿ ಗ್ರಾಮದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ಆದರೆ ಮೂರು ದಿನಗಳ ಹಿಂದೆ ರಾತ್ರಿ ವೇಳೆ ಯುವತಿ ನಾಪತ್ತೆಯಾಗಿದ್ದಳು.

ಯುವತಿ ತಲೆ ಸೇರಿದಂತೆ ದೇಹದ ಹಲವು ಭಾಗಗಳಲ್ಲಿ ಗಾಯಗಳಿದ್ದು, ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಳಿಕ ತಲೆ ಮೇಲೆ ಕಲ್ಲು ಎತ್ತು ಹಾಕಿ ಕೊಲೆಗೈದು ಮುಳ್ಳು ಕಂಟಿಯಲ್ಲಿ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೆಚ್ಚುವರಿ ಎಸ್​ಪಿ ಮಹೇಶ ಮೇಘಣ್ಣನವರ್, ಚಂದ್ರಕಾಂತ ಪೂಜಾರಿ, ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟಿ, ಸಿಪಿಐ ಅಲಿಸಾಬ್, ಕೃಷ್ಣಕುಮಾರ್ ಪಾಟೀಲ್, ಶ್ರೀನಿವಾಸ ಅಲ್ಲಪೂರ, ಪಿಎಸ್ಐ ಅಂಬರೀಶ್ ವಾಗ್ಮೋಡೆ, ಸುವರ್ಣ ಮಲಶೆಟ್ಟಿ ಇತರರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ತನಿಖೆ ಕೈಗೊಂಡಿದ್ದಾರೆ.

ಈ ಕುರಿತು ಬಸವಕಲ್ಯಾಣ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...