ಕಲಬುರಗಿ | ಶಾಸಕ ಬಸವರಾಜ ಮತ್ತಿಮಡು ಕಾರು ಪಲ್ಟಿ; ಗಾಯ

Date:

ಕಲಬುರಗಿ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಅವರು ಸಂಚರಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಶಾಸಕ ಮತ್ತಿಮಡು ಹಾಗೂ ಕಾರಿನಲ್ಲಿದ್ದ ಮುಖಂಡರಿಗೆ ಗಾಯಗಳಾಗಿವೆ.

ಬೆಳಿಗ್ಗೆ ಕಲಬುರಗಿಯಿಂದ ಪಾಳಾ ಗ್ರಾಮಕ್ಕೆ ತೆರಳಿದ್ದರು, ಅಲ್ಲಿಂದ ಶಹಾಬಾದ್‌ ನಗರಕ್ಕೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರು ಪಲ್ಟಿಯಾಗಿದೆ.

ಗಾಯಗೊಂಡ ಶಾಸಕರನ್ನು ಕಲಬುರಗಿಯ ಯುನೈಟೆಡ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಮಾಹಿತಿ ಪಡೆದ ಅವರ ಪತ್ನಿ ಹಾಗೂ ಪುತ್ರ ಆಸ್ಪತ್ರೆಗೆ ಧಾವಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...