ಬೀದರ್‌ | ಮನ್ನಾಖೆಳ್ಳಿ ಆಸ್ಪತ್ರೆಯಲ್ಲಿ ಟ್ರಾಮಾ ಕೇರ್ ಸೆಂಟರ್ ಆರಂಭಕ್ಕೆ ಒತ್ತಾಯ

Date:

  • ಮನ್ನಾಖೆಳ್ಳಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಟ್ರಾಮಾ ಕೇರ್ ಸೆಂಟರ್ ಪ್ರಾರಂಭಕ್ಕೆ ಆಗ್ರಹ
  • ಸಿಟಿ ಸ್ಕ್ಯಾನ್, ಎಮ್ಆರ್‌ ಐ ಹಾಗೂ ಇಸಿಜಿ ಸೌಲಭ್ಯ ಒದಗಿಸಲು ಆರೋಗ್ಯ ಸಚಿವರಿಗೆ ಮನವಿ

ಬೀದರ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಚಿಟಗುಪ್ಪಾ ತಾಲ್ಲೂಕಿನ ಮನ್ನಾಖೆಳ್ಳಿ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಟ್ರಾಮಾ ಕೇರ್ ಸೆಂಟರ್ ಪ್ರಾರಂಭಿಸಬೇಕು ಮತ್ತು ಮನ್ನಾಏಖೇಳ್ಳಿ ಗ್ರಾಮದ ಸರ್ಕಾರಿ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ವಿವಿಧ ಸೌಲಭ್ಯಗಳನ್ನು ಒದಗಿಸುವಂತೆ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಒತ್ತಾಯಿಸಿದರು.

ಬೀದರ್‌ ನಗರದ ಗುರುನಾನಕ ಆಸ್ಪತ್ರೆ ಉದ್ಘಾಟನಾ ಸಮಾರಂಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡುರಾವ ಅವರಿಗೆ ಮನವಿ ಸಲ್ಲಿಸಿದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ, “ಬೀದರ ದಕ್ಷಿಣ ವಿಧಾನಸಭಾ ವ್ಯಾಪ್ತಿಯಲ್ಲಿ ಬರುವ ಚಿಟಗುಪ್ಪಾ ತಾಲೂಕಿನ ಮನ್ನಾಖೆಳ್ಳಿ ಹೋಬಳಿಯು ರಾಷ್ಟ್ರೀಯ ಹೆದ್ದಾರಿ 65ರ ಹೈದ್ರಾಬಾದ್ ಮುಂಬೈ ಹೆದ್ದಾರಿಗೆ ಹತ್ತಿಕೊಂಡಿರುವುದರಿಂದ ಈ ಭಾಗದಲ್ಲಿ ಅನೇಕ ಅಪಘಾತಗಳಾಗುತ್ತಿವೆ, ಆದರೆ ತುರ್ತು ಚಿಕಿತ್ಸೆಗಾಗಿ ಯಾವುದೇ ವ್ಯವಸ್ಥೆ ಇಲ್ಲದ ಕಾರಣ ರೋಗಿಗಳು ಪರದಾಡುವಂತಾಗಿದೆ. ಮನ್ನಾಏಖೆಳ್ಳಿ ಗ್ರಾಮದ ಸಮುದಾಯ ಆರೂಗ್ಯ ಕೇಂದ್ರ ಆಸ್ಪತ್ರೆಯಲ್ಲಿ ಟ್ರೂಮಾ ಕೇರ್ ಸೆಂಟರ್ ಪ್ರಾರಂಭಿಸುವ ಮೂಲಕ ತುರ್ತು ಚಿಕಿತ್ಸೆಯ ರೋಗಿಗಳಿಗೆ ಅನೂಕೂಲ ಮಾಡಿಕೊಡುವಂತೆ” ಅವರು ಆಗ್ರಹಿಸಿದರು. 

ಈ ಸುದ್ದಿ ಓದಿದ್ದೀರಾ ? ಬೀದರ್‌ | ಕ.ಕ.ಭಾಗದ ಆರೋಗ್ಯ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ದಿನೇಶ್ ಗುಂಡೂರಾವ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮನ್ನಾಖೆಳ್ಳಿ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸಿಟಿ ಸ್ಕ್ಯಾನ್ , ಎಮ್ಆರ್‌ ಐ ಹಾಗೂ ಇಸಿಜಿ  ಸೇರಿದಂತೆ ಅಗತ್ಯ ಸೌಲಭ್ಯ ಒದಗಿಸುವ ಮೂಲಕ ಉತ್ತಮ ಗುಣಮಟ್ಟದ ಚಿಕಿತ್ಸೆಗೆ ರೋಗಿಗಳಿಗೆ ಅನೂಕೂಲ ಮಾಡಿಕೊಡುವಂತೆ” ಮನವಿ ಮಾಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...