ಸರ್ಕಾರದ ಯೋಜನೆ ಸದುಪಯೋಗಕ್ಕೆ ಶಾಸಕ ಕೊತ್ತೂರು ಮಂಜುನಾಥ್ ಕರೆ

Date:

ಕೋಲಾರ: ಸರ್ಕಾರದಿಂದ ಸಿಗುವ ಪ್ರಯೋಜನವನ್ನು ಸದುಪಯೋಗ ಪಡಿಸಿಕೊಂಡು ಮಹಿಳೆಯರು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಅಭಿವೃದ್ಧಿ ಹೊಂದಬೇಕು ಪ್ರತಿಯೊಬ್ಬ ಫಲಾನುಭವಿಯು ಪ್ರಯೋಜನದ ಬಗ್ಗೆ ಹತ್ತು ಮಂದಿಗೆ ಮಾಹಿತಿ ನೀಡಿ ಅವರನ್ನು ಸಹ ಆರ್ಥಿಕವಾಗಿ ಸಬಲರಾಗುವಂತೆ ಮಾಡಬೇಕು ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು

ನಗರದ ತಮ್ಮ ಕಛೇರಿಯಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವತಿಯಿಂದ ಗುರುವಾರ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಿಸಿ ಮಾತನಾಡಿದ ಅವರು ಸರ್ಕಾರ ಹೆಣ್ಣು ಮಕ್ಕಳಿಗೆ ಪೋತ್ಸಾಹ ನೀಡುತ್ತಿದೆ ಆರ್ಥಿಕ ಹಾಗೂ ಸಾಮಾಜಿಕವಾಗಿ ಅಭಿವೃದ್ಧಿ ಹೊಂದಲು ದಾರಿ ಮಾಡಿಕೊಡುತ್ತದೆ ಇವತ್ತು ಇಲಾಖೆಯಿಂದ ಕೊಡಬಹುದಿತ್ತು ಆದರೆ ಯೋಜನೆಯ ಬಗ್ಗೆ ಜನಕ್ಕೆ ಗೊತ್ತಾಗಲಿ ಅಂತ ಫಲಾನುಭವಿಗಳನ್ನು ಒಂದು ಕಡೆ ಸೇರಿಸಿ ಕೊಡಲಾಗುತ್ತಿದೆ ಇವತ್ತು 20 ಫಲಾನುಭವಿಗಳು ಮುಂದೆ 240 ಫಲಾನುಭವಿಗಳು ಅರ್ಜಿ ಹಾಕುವಂತೆ ಮಾಹಿತಿ ಕೊಡಿ ಎಂದರು.

ರಾಜ್ಯ ಸರ್ಕಾರ‌ ಮಹಿಳೆಯರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಒಬ್ಬ ಮಹಿಳೆಯಿಂದ ಒಂದು ಯೋಜನೆ ಯಶಸ್ವಿಯಾದರೆ. ಮತ್ತಷ್ಟು ಮಹಿಳೆಯರಿಗೆ ಸ್ಪೂರ್ತಿಯಾಗುತ್ತದೆ ಅನಿಟ್ಟಿನಲ್ಲಿ ಸದುಪಯೋಗ ಮಾಡಿಕೊಳ್ಳಬೇಕು ಮುಂದೆ ಸೌಲಭ್ಯಗಳಿಗಾಗಿ ಅರ್ಜಿ ಹಾಕಿದ ಎಲ್ಲಾ ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳನ್ನು ಒದಗಿಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು ಎಂದರು.

ಇದನ್ನು ಓದಿದ್ದೀರಾ..? ಗೊಬ್ಬರ ಕಾಳಸಂತೆ ತಡೆಗೆ ಕಟ್ಟುನಿಟ್ಟಿನ ಕ್ರಮ: ಅಧಿಕಾರಿಗಳಿಗೆ ಸಚಿವರಿಂದ ಖಡಕ್ ಸೂಚನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ದರಕಾಸ್ತು ಸಮಿತಿ ಸದಸ್ಯ ಖಾದ್ರಿಪುರ ಬಾಬು, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ನಿರ್ದೇಶಕರಾದ ಸುಜಾತ, ಇಲಾಖೆಯ ಕ್ಷೇತ್ರ ಅಧಿಕಾರಿ ಅಂಬರೀಶ್ ಕುಮಾರ್, ಕಾಂಗ್ರೆಸ್ ಮುಖಂಡರಾದ ವೀರೇಂದ್ರ ಪಾಟೀಲ್, ಕಿಲಾರಿಪೇಟೆ ಮಣಿ, ವೀರಾಂಜನೇಯ ನಗರ ಮಂಜುನಾಥ್, ಕಾಮನೂರು ಬಾಬು, ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...